Chikkaballapura: RRR ಪ್ರಿ ಇವೆಂಟ್‌: ನಾನು ರಾಜಮೌಳಿ ದೊಡ್ಡ ಫ್ಯಾನ್‌ ಎಂದ ಶಿವಣ್ಣ

*  ಚಿಕ್ಕಬಳ್ಳಾಪುರದಲ್ಲಿ ನಡೆದ RRR ಚಿತ್ರದ ಪ್ರಿ ರಿಲೀಸ್‌ ಇವೆಂಟ್‌ 
*  ಆರ್‌ಆರ್‌ಆರ್‌ ಚಿತ್ರದ ಭರ್ಜರಿ ಪ್ರಚಾರಕ್ಕೆ ಚಾಲನೆ
*  ಕಾರ್ಯಕ್ರಮದಲ್ಲಿ ಶಿವರಾಜ್‌ಕುಮಾರ್‌, ಸಿಎಂ ಬೊಮ್ಮಾಯಿ, ರಾಜಮೌಳಿ ಭಾಗಿ
 

Share this Video
  • FB
  • Linkdin
  • Whatsapp

ಚಿಕ್ಕಬಳ್ಳಾಪುರ(ಮಾ.20): ಬಹುನಿಕರೀಕ್ಷಿತ RRRನ ಚಿತ್ರ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಹೌದು, ಆರ್‌ಆರ್‌ಆರ್‌ ಚಿತ್ರದ ಭರ್ಜರಿ ಪ್ರಚಾರಕ್ಕೆ ಚಿಕ್ಕಬಳ್ಳಾಪುರದಲ್ಲಿ ಚಿತ್ರದ ನಿರ್ದೇಶಕ ಎಸ್‌.ಎಸ್‌. ರಾಜಮೌಳಿ ಚಾಲನೆ ನೀಡಿದ್ದಾರೆ. ನಿನ್ನೆ(ಶನಿವಾರ) ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿ ಪ್ರಿ ರಿಲೀಸ್‌ ಇವೆಂಟ್‌ ನಡೆಯಿತು. ಕಾರ್ಯಕ್ರಮದಲ್ಲಿ ಶಿವರಾಜ್‌ಕುಮಾರ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಮಚರಣ್‌, ಜ್ಯೂ.ಎನ್‌ಟಿಆರ್‌, ರಾಜಮೌಳಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು. ನಾನು ರಾಜಮೌಳಿ ಅವರ ದೊಡ್ಡ ಅಭಿಮಾನಿಯಾಗಿದ್ದೇನೆ ಅಂತ ಶಿವರಾಜ್‌ಕುಮಾರ್‌ ಹೇಳಿದ್ದಾರೆ. 

ಯಾದಗಿರಿಯಲ್ಲಿ ಗ್ರಾಮ ವಾಸ್ತವ್ಯ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಅಶೋಕ್‌

Related Video