Asianet Suvarna News Asianet Suvarna News

KGF2 ಆಧೀರ ಆಸ್ಪತ್ರೆಗೆ ದಾಖಲು: ಕೊರೋನಾ ನೆಗೆಟಿವ್

ಕೆಜಿಎಫ್ ಅಧೀರ, ಬಾಲಿವುಡ್ ನಟ ಸಂಜಯ್ ದತ್ ಉಸಿರಾಟದ ತೊಂದರೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು, ತಾನು ಹುಷಾರಾಗಿದ್ದೇನೆ ಎಂದು ತಿಳಿಸಿದ್ದಾರೆ. ಈಗಾಗಲೇ ಹಿರಿಯ ನಟನಿಗೆ ಕೊರೋನಾ ಟೆಸ್ಟ್ ಮಾಡಿಸಲಾಗಿದ್ದು, ವರದಿ ನೆಗೆಟಿವ್ ಬಂದಿರುವುದು ಅಭಿಮಾನಿಗಳಿಗೆ ನಿರಾಳವಾಗಿದೆ.

ಬಾಲಿವುಡ್ ನಟ ಸಂಜಯ್ ದತ್ ಆರೋಗ್ಯದಲ್ಲಿ ಏರುಪೇರು; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ!

ನಟ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ವೈದ್ಯರು ನನ್ನ ಆರೋಗ್ಯದ ಬಗ್ಗೆ ನಿಗಾವಹಿಸಿದ್ದು, ನಾನು ಆರೋಗ್ಯವಾಗಿದ್ದೇನೆಂದು ನಟ ಟ್ವೀಟ್ ಮಾಡಿದ್ದಾರೆ.