Asianet Suvarna News Asianet Suvarna News

Pushpa ಶ್ರೀವಲ್ಲಿ ಹಾಡಿಗೆ ಅಜ್ಜಿ ಜೊತೆ ಡ್ಯಾನ್ಸ್‌ ಮಾಡಿದ ಹಾರ್ದಿಕ್ ಪಾಂಡ್ಯ!

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ ಸಿನಿಮಾದ ಶ್ರೀವಲ್ಲಿ ಹಾಡು ಸಖತ್ ವೈರಲ್ ಅಗಿದೆ. ಈ ಹಾಡಿಗೆ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಮತ್ತು ಅವರ ಅಜ್ಜಿ ಡ್ಯಾನ್ಸ್‌ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಹಾಡಿನ ನಂತರ ತಗ್ಗದೆ ಲೇ ಎಂದು ಖಡಕ್ ಆಗಿ ಪೋಸ್‌ ಕೊಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories