ರಿಯಲ್ ಹೀರೋ ಸೋನು ಸೂದ್ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ನ್ಯೂಸ್

ತೆರೆ ಮೇಲೆ ಅತಿ ಹೆಚ್ಚು ವಿಲನ್ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ನಟ ಸೋನು ಸೂದ್, ಇದೀಗ ರಿಯಲ್ ಲೈಫ್ ಹೀರೋ ಆಗಿದ್ದಾರೆ. ದೇಶಾದ್ಯಂತ ಜನರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸೋನು ಒಂದು ಸಿನಿಮಾಗೆ ಎಷ್ಟು ಸಂಭಾವನೆ ಪಡೆಯುತ್ತಾರೆ? ಸೋನು ಮಾಡುತ್ತಿರುವ ಬ್ಯುಸಿನೆಸ್‌ಗಳೇನು? ಸೋನು ಚಾರಿಟಿಗೆ ಯಾರೆಲ್ಲಾ ಸಹಾಯ ಮಾಡುತ್ತಿದ್ದಾರೆ? ಈ  ವಿಡಿಯೋದಲ್ಲಿದೆ ನಿಮ್ಮ ಪ್ರಶ್ನೆಗೆ ಉತ್ತರ.
 
Share this Video
  • FB
  • Linkdin
  • Whatsapp

ತೆರೆ ಮೇಲೆ ಅತಿ ಹೆಚ್ಚು ವಿಲನ್ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ನಟ ಸೋನು ಸೂದ್, ಇದೀಗ ರಿಯಲ್ ಲೈಫ್ ಹೀರೋ ಆಗಿದ್ದಾರೆ. ದೇಶಾದ್ಯಂತ ಜನರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸೋನು ಒಂದು ಸಿನಿಮಾಗೆ ಎಷ್ಟು ಸಂಭಾವನೆ ಪಡೆಯುತ್ತಾರೆ? ಸೋನು ಮಾಡುತ್ತಿರುವ ಬ್ಯುಸಿನೆಸ್‌ಗಳೇನು? ಸೋನು ಚಾರಿಟಿಗೆ ಯಾರೆಲ್ಲಾ ಸಹಾಯ ಮಾಡುತ್ತಿದ್ದಾರೆ? ಈ  ವಿಡಿಯೋದಲ್ಲಿದೆ ನಿಮ್ಮ ಪ್ರಶ್ನೆಗೆ ಉತ್ತರ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video