ಸಲ್ಮಾನ್ ಖಾನ್ ಸಿನಿಮಾದಲ್ಲಿ ಹೀರೋಯಿನ್ ಬಟ್ಟೆ ಧರಿಸಿದ್ರಾ ಜಾಕಿ ಶ್ರಾಫ್?
ಇದೇ ತಿಂಗಳು ಓಟಿಟಿಯಲ್ಲಿ ಸಲ್ಮಾನ್ ಖಾನ್ ಅಭಿನಯದ 'ರಾಧೆ' ಸಿನಿಮಾ ಬಿಡುಗಡೆ ಮಾಡಲಾಗಿತ್ತು. ಸಿನಿಮಾ ಪಡೆದ ಪ್ರತಿಕ್ರಿಯೆ ಅಷ್ಟಕ್ಕಷ್ಟೇ ಆದರೂ ಪಾತ್ರಧಾರಿಗಳು ಗಮನ ಸೆಳೆದಿದ್ದಾರೆ. ಅದರಲ್ಲೂ ನಟ ಜಾಕಿ ಶ್ರಾಫ್ ಹೀರೋಯಿನ್ ಬಟ್ಟೆ ಧರಿಸಿ ಹೆಜ್ಜೆ ಹಾಕಿರುವುದರ ಬಗ್ಗೆ ನೆಟ್ಟಿಗರು ಗರಂ ಆಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment