Asianet Suvarna News Asianet Suvarna News

ದಿನಗೂಲಿ ಕಾರ್ಮಿಕರಿಗೆ, ಸಂಕಷ್ಟದಲ್ಲಿರುವವರಿಗೆ ಅನ್ನದಾನ ಮಾಡಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್!

ಬಾಲಿವುಡ್‌ ನಟ ಜಾಕ್ವೆಲಿನ್ ಫರ್ನಾಂಡಿಸ್ ಕೊರೋನಾ ಎರಡನೇ ಅಲೆಯಿಂದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವವರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಹಲವು ಎನ್‌ಜಿಓಗಳ ಜೊತೆಗೆ ಕೈ ಜೋಡಿಸಿ, ಹಣ ಸಂಗ್ರಹಿಸಿ ಅನ್ನದಾನ ಮಾಡುವುದಕ್ಕೆ ಆರಂಭಿಸಿದ್ದಾರೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories