Jr NTR-ಪ್ರಶಾಂತ್ ನೀಲ್ ಸಿನಿಮಾ ಬಿಡುಗಡೆ ದಿನಾಂಕ ಫಿಕ್ಸ್; ಯಾಕಿನ್ನೂ ಹೆಸರಿಟ್ಟಿಲ್ಲ?

ತೆಲುಗಿನ ಮ್ಯಾನ್ ಆಫ್ ಮಾಸಸ್ ಜೂನಿಯರ್‌ ಎನ್‌ಟಿಆರ್‌ ಮತ್ತು ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಂಬಿನೇಷನ್‌ನ ಸಿನಿಮಾದ ಬಿಡುಗಡೆ ದಿನಾಂಕ ಅನೌನ್ಸ್ ಆಗಿದೆ. ಇನ್ನೂ ಟೈಟಲ್​ ಇಡದ ಈ ಸಿನಿಮಾಗೆ..

Share this Video
  • FB
  • Linkdin
  • Whatsapp

ಜೂ. ಎನ್‌ಟಿಆರ್‌, ನೀಲ್‌ ಸಿನಿಮಾ ಬಿಡುಗಡೆ ದಿನಾಂಕ ಅನೌನ್ಸ್..!
ತೆಲುಗಿನ ಮ್ಯಾನ್ ಆಫ್ ಮಾಸಸ್ ಜೂನಿಯರ್‌ ಎನ್‌ಟಿಆರ್‌ ಮತ್ತು ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಂಬಿನೇಷನ್‌ನ ಸಿನಿಮಾದ ಬಿಡುಗಡೆ ದಿನಾಂಕ ಅನೌನ್ಸ್ ಆಗಿದೆ. ಇನ್ನೂ ಟೈಟಲ್​ ಇಡದ ಈ ಸಿನಿಮಾಗೆ ಸದ್ಯ #NTRNeel ಎಂದು ತಾತ್ಕಾಲಿಕ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ 2026ರ ಜೂನ್‌25ಕ್ಕೆ ವಿಶ್ವದಾದ್ಯಂತ ತೆರೆ ಕಾಣುತ್ತಿದೆ. "ಕೆಜಿಎಫ್‌" ಸರಣಿ ಮತ್ತು "ಸಲಾರ್‌" ಮೂಲಕ ಈಗಾಗಲೇ ನಿರೀಕ್ಷೆಗೆ ಕಿಚ್ಚು ಹಚ್ಚಿರುವ ಪ್ರಶಾಂತ್‌ ನೀಲ್‌, ಈ ಮೆಗಾ ಪ್ರಾಜೆಕ್ಟ್‌ ಮೂಲಕ ಆಗಮಿಸಲು ಮತ್ತೆ ಸಿದ್ಧರಾಗಿದ್ದಾರೆ.

ನನ್ನ ಮೂಗು-ಮುಖದ ಬಗ್ಗೆ ಕಾಮೆಂಟ್ ಮಾಡ್ತಾರೆ; ತೀರಾ ಮನಸ್ಸಿಗೆ ತಗೊಂಡ್ರೆ ಬಿಟ್ಟು ಓಡಿ ಹೋಗ್ಬೇಕು ಅಷ್ಟೇ!

ಕನ್ನಡಿಗ ಪ್ರಶಾಂತ್ ನೀಲ್ ಹಾಗೂ ತೆಲುಗು ನಟ ಜೂನಿಯರ್ ಎನ್‌ಟಿಆರ್ ಜೋಡಿಯ ಈ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಮನೆ ಮಾಡಿದೆ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ.. 

Related Video