ಚಿರಂಜೀವಿ ಪುತ್ರ ರಾಮ್ ಚರಣ್‌ ಜೊತೆ Rashmika Mandanna ರೊಮ್ಯಾನ್ಸ್!

ಸ್ಯಾಂಡಲ್‌ವುಡ್‌ನಿಂದ ಟಾಲಿವುಡ್, ಕಾಲಿವುಡ್ ಮತ್ತು ಬಾಲಿವುಡ್‌ಗೆ ಹಾರಿರುವ ರಶ್ಮಿಕಾ ಮಂದಣ್ಣ ಎಲ್ಲಾ ಟಾಪ್ ಸ್ಟಾರ್ ನಟರ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಜೊತೆ ಪುಷ್ಪ ಸಿನಿಮಾ ಹಿಟ್ ಆಗುತ್ತಿದ್ದಂತೆಯೇ ಮೆಗಾ ಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ಜೊತೆ ರೊಮ್ಯಾನ್ಸ್ ಮಾಡಲು ಸಜ್ಜಾಗಿದ್ದಾರೆ. ಈ ಚಿತ್ರದ ಶೀರ್ಷಿಕೆ ಮತ್ತು ತಂಡದ ಬಗ್ಗೆ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ನಿಂದ ಟಾಲಿವುಡ್, ಕಾಲಿವುಡ್ ಮತ್ತು ಬಾಲಿವುಡ್‌ಗೆ ಹಾರಿರುವ ರಶ್ಮಿಕಾ ಮಂದಣ್ಣ ಎಲ್ಲಾ ಟಾಪ್ ಸ್ಟಾರ್ ನಟರ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಜೊತೆ ಪುಷ್ಪ ಸಿನಿಮಾ ಹಿಟ್ ಆಗುತ್ತಿದ್ದಂತೆಯೇ ಮೆಗಾ ಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ಜೊತೆ ರೊಮ್ಯಾನ್ಸ್ ಮಾಡಲು ಸಜ್ಜಾಗಿದ್ದಾರೆ. ಈ ಚಿತ್ರದ ಶೀರ್ಷಿಕೆ ಮತ್ತು ತಂಡದ ಬಗ್ಗೆ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video