Asianet Suvarna News Asianet Suvarna News

KGF 2 ನಟಿ ಶ್ರೀನಿಧಿ ಶೆಟ್ಟಿಯ ಮುಂದಿನ ಸಿನಿಮಾ ಯಾವುದು?

ಕೆಜಿಎಫ್-2 ಸಿನಿಮಾ ಮೂಲಕ ವಿಶ್ವದಾದ್ಯಂತ ಗಮನ ಸೆಳೆದ ನಟಿ ಶ್ರೀನಿಧಿ ಶೆಟ್ಟಿ ಇನ್ನು ಯಾವುದೇ ಹೊಸ ಸಿನಿಮಾ ಅನೌನ್ಸ ಮಾಡಿಲ್ಲ. ಹಾಗಾಗಿ ಶ್ರೀನಿಧಿ ಮುಂದಿನ ಸಿನಿಮಾ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಸದ್ಯ ತಮಿಳಿನ ಒಂದು ಸಿನಿಮಾ ಬಿಡುಗಡೆಗೆ ಕಾಯುತ್ತಿರುವ ನಟಿ ಶ್ರೀನಿಧಿ ಮುಂದಿನ ಸಿನಿಮಾ ಯಾರ ಜೊತೆ ಎನ್ನುವ ಚರ್ಚೆ ಪ್ರಾರಂಭವಾಗಿದೆ.

ಕೆಜಿಎಫ್-2 ಸಿನಿಮಾ ಮೂಲಕ ವಿಶ್ವದಾದ್ಯಂತ ಗಮನ ಸೆಳೆದ ನಟಿ ಶ್ರೀನಿಧಿ ಶೆಟ್ಟಿ ಇನ್ನು ಯಾವುದೇ ಹೊಸ ಸಿನಿಮಾ ಅನೌನ್ಸ ಮಾಡಿಲ್ಲ. ಹಾಗಾಗಿ ಶ್ರೀನಿಧಿ ಮುಂದಿನ ಸಿನಿಮಾ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಸದ್ಯ ತಮಿಳಿನ ಒಂದು ಸಿನಿಮಾ ಬಿಡುಗಡೆಗೆ ಕಾಯುತ್ತಿರುವ ನಟಿ ಶ್ರೀನಿಧಿ ಮುಂದಿನ ಸಿನಿಮಾ ಯಾರ ಜೊತೆ ಎನ್ನುವ ಚರ್ಚೆ ಪ್ರಾರಂಭವಾಗಿದೆ. 5 ವರ್ಷಗಳಲ್ಲಿ ಶ್ರೀನಿಧಿ ಕೆಜಿಎಫ್ ಸಿನಿಮಾ ಬಿಟ್ಟರೆ ಕಾಲಿವುಡ್ ಸ್ಟಾರ್ ವಿಕ್ರಮ್ ನಟನೆಯ ಕೋಬ್ರ ಸಿನಿಮಾ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾದ ಹಾಡು ಮತ್ತು ಟ್ರೈಲರ್ ರಿಲೀಸ್ ಆಗಿದೆ. ಇದೀಗ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಈ ಸಿನಿಮಾ ಶ್ರೀನಿಧಿ ಯಾವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ ಎಂದು ಕಾದುನೋಡಬೇಕಿದೆ.

 

Video Top Stories