ಉಸಿರೇ ಉಸಿರೇ ಚಿತ್ರದಲ್ಲಿ ಗೆಸ್ಟ್ ರೋಲ್ ಮಾಡಿದ್ರಾ ಕಿಚ್ಚ..?

ರಾಜೀವ್ ನಟಿಸುತ್ತಿರುವ ಸಿನಿಮಾ 'ಉಸಿರೇ ಉಸಿರೇ'. ಈ ಸಿನಿಮಾದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೊನೆಯ ಹಂತದಲ್ಲಿದ್ದು ಈಗ ಚಿತ್ರೀಕರಣ ನಡೆಯುತ್ತಿದೆ.

First Published Apr 9, 2023, 5:03 PM IST | Last Updated Apr 9, 2023, 5:03 PM IST

ರಾಜೀವ್ ನಟಿಸುತ್ತಿರುವ ಸಿನಿಮಾ 'ಉಸಿರೇ ಉಸಿರೇ'. ಈ ಸಿನಿಮಾದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೊನೆಯ ಹಂತದಲ್ಲಿದ್ದು ಈಗ ಚಿತ್ರೀಕರಣ ನಡೆಯುತ್ತಿದೆ. ಸಿ.ಎಂ.ವಿಜಯ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದ ದೃಶ್ಯ ವೊಂದನ್ನು  ಸುದೀಪ್ ಶೂಟಿಂಗ್‌ ಮುಗಿಸಿದ್ದಾರೆ .ಅಪಘಾತದಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ನಾಯಕನ ಸಹಾಯಕ್ಕೆ ಧಾವಿಸುವ ವ್ಯಕ್ತಿಯಾಗಿ ಸುದೀಪ್‌ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶೂಟಿಂಗ್‌ ಸಮಯದ ದೃಶ್ಯಾವಳಿಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.