ತಲಾ ಅಜಿತ್ 'ವಲಿಮೈ' ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ Kiccha Sudeep!

ಕಾಲಿವುಡ್‌ನ ಖ್ಯಾತ ನಟ ಅಜಿತ್ ಕುಮಾರ್ ಅಭಿನಯದ 'ವಲಿಮೈ' ಚಿತ್ರಕ್ಕೆ ಸ್ಯಾಂಡಲ್‌ವುಡ್‌ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ. 'ವಲಿಮೈ' ಸಿನಿಮಾದ ಕನ್ನಡ ವರ್ಷನ್ ಟ್ರೇಲರ್‌ನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಸುದೀಪ್ ಲಾಂಚ್ ಮಾಡಿದ್ದಾರೆ.ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ (Boney Kapoor) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

Share this Video
  • FB
  • Linkdin
  • Whatsapp

ಕಾಲಿವುಡ್‌ನ ಖ್ಯಾತ ನಟ ಅಜಿತ್ ಕುಮಾರ್ ಅಭಿನಯದ 'ವಲಿಮೈ' ಚಿತ್ರಕ್ಕೆ ಸ್ಯಾಂಡಲ್‌ವುಡ್‌ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ. 'ವಲಿಮೈ' ಸಿನಿಮಾದ ಕನ್ನಡ ವರ್ಷನ್ ಟ್ರೇಲರ್‌ನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಸುದೀಪ್ ಲಾಂಚ್ ಮಾಡಿದ್ದಾರೆ.ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ (Boney Kapoor) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video