ಶಿವಮೊಗ್ಗದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡದ ವಿಜಯ್; ಬೇಸರ ವ್ಯಕ್ತಪಡಿಸಿದ ಫ್ಯಾನ್ಸ್!
'ಬಿಗಿಲ್' ಭರ್ಜರಿ ಯಶಸ್ಸಿನ ನಂತರ ತಮಿಳು ಸೂಪರ್ ಸ್ಟಾರ್ ವಿಜಯ್ 'ದಳಪತಿ 64' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಶೂಟಿಂಗ್ ಶಿವಮೊಗ್ಗದ ಜೈಲಿನಲ್ಲಿ ಶೂಟಿಂಗ್ ಶುರುವಾಗಿದೆ. ವಿಜಯ್ ಆಗಮಿಸಿದ್ದಾರೆ. ವಿಜಯ್‌ರನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಬಂದು ಮೂರು ದಿನಗಳಾದರೂ ಮುಖ ತೋರಿಸಿಲ್ಲ ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.