Asianet Suvarna News Asianet Suvarna News

ರಜನಿಕಾಂತ್ ಮನೆಯಲ್ಲಿ ಬಾಂಬ್; ಯಾರ ಕೈವಾಡವಿದು!

Jun 20, 2020, 4:42 PM IST

ಸೂಪರ್ ಸ್ಟಾರ್ ರಜನಿಕಾಂತ್ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಬಂದ ಹುಸಿ ಕರೆ ಇಡೀ ಚಿತ್ರರಂಗವನ್ನೇ ಬೆಚ್ಚಿ ಬೀಳಿಸಿತ್ತು. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು,  ಸ್ಟಾರ್ ಮನೆಯನ್ನು ಪರಿಶೀಲಿಸಿದ್ದಾರೆ. ಆದರೆ ಯಾವ ಸ್ಪೋಟಕಗಳೂ ಪತ್ತೆಯಾಗಿಲ್ಲ. ಆದರೆ ಅಲ್ಲಿಗೆ ತನಿಖೆ ನಿಲ್ಲಿಸದ ಪೊಲೀಸರು, ಕರೆ ಮಾಡಿರುವ ವ್ಯಕ್ತಿಯನ್ನು ಕಂಡು ಹಿಡಿದಿದ್ದಾರೆ...ಆತ ಯಾರೆಂದು ಕೇಳಿದರೆ ಶಾಕ್ ಆಗ್ತೀರಾ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment