Asianet Suvarna News Asianet Suvarna News

ರವಿಶಂಕರ್‌ ಗುರೂಜಿ ಭೇಟಿಯಾದ ರಜನಿಕಾಂತ್ ಕುಟುಂಬ!

Aug 31, 2021, 5:06 PM IST

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಇಬ್ಬರು ಪುತ್ರಿಯರು ಬೆಂಗಳೂರಿನಲ್ಲಿ ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರನ್ನು ಭೇಟಿ ಮಾಡಿದ್ದಾರೆ. ಅಣ್ಣಾತ್ತೆ ಸಿನಿಮಾ ಚಿತ್ರೀಕರಣ ಮುಗಿಸಿರುವ ರಜನಿಕಾಂತ್ ಬೆಂಗಳೂರಿನ ಆಶ್ರಮದಲ್ಲಿ ಕಾಣಿಸಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

Video Top Stories