Salman Khan ಟಾರ್ಗೆಟ್: ಸಲ್ಲು ಹತ್ಯೆಗೆ 4 ಲಕ್ಷದ ರೈಫಲ್ ಖರೀದಿ?

ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಎಲ್ಲೆಡೆ ಹರಿದಾಡುತ್ತಿದೆ. ಸದ್ಯ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಸಲ್ಲು ಹತ್ಯೆಗೆ ಸ್ಕೆಚ್ ಹಾಕಲಾಗಿದ್ದು ನಾಲ್ಕು ಲಕ್ಷದ ರೈಫಲ್ ಖರೀದಿಸಿದ್ದಾರೆ ಎನ್ನಲಾಗಿದೆ. ಕೃಷ್ಣಮೃಗ ಪ್ರಕರಣದಲ್ಲಿ ಸಲ್ಲು ತಪ್ಪಿಸಿಕೊಂಡಿದ್ದಾರೆ. ಹೀಗಾಗಿ ಬಿಷ್ಣೋಯ್ ಸಮುದಾಯದವರು ಟಾರ್ಗೆಟ್ ಮಾಡಿದ್ದಾರೆ ಎನ್ನಲಾಗಿದೆ.

First Published Jul 14, 2022, 3:50 PM IST | Last Updated Jul 14, 2022, 3:50 PM IST

ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಎಲ್ಲೆಡೆ ಹರಿದಾಡುತ್ತಿದೆ. ಸದ್ಯ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಸಲ್ಲು ಹತ್ಯೆಗೆ ಸ್ಕೆಚ್ ಹಾಕಲಾಗಿದ್ದು ನಾಲ್ಕು ಲಕ್ಷದ ರೈಫಲ್ ಖರೀದಿಸಿದ್ದಾರೆ ಎನ್ನಲಾಗಿದೆ. ಕೃಷ್ಣಮೃಗ ಪ್ರಕರಣದಲ್ಲಿ ಸಲ್ಲು ತಪ್ಪಿಸಿಕೊಂಡಿದ್ದಾರೆ. ಹೀಗಾಗಿ ಬಿಷ್ಣೋಯ್ ಸಮುದಾಯದವರು ಟಾರ್ಗೆಟ್ ಮಾಡಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment