ಕೊನೆಗೂ ಮಹೇಶ್ ಬಾಬು ಅವರಿಗೆ ಕನ್ನಡ ಹೇಳಿಕೊಟ್ಟ ರಶ್ಮಿಕಾ ಮಂದಣ್ಣ!
ನಟಿ ರಶ್ಮಿಕಾ ಮಂದಣ್ಣ ಹಾಗೂ ಮಹೇಶ್ ಬಾಬು ಅಭಿನಯದ 'ಸರಿಲೇರು ನೀಕೆವ್ವರು' ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಲಾಗಿದೆ. ಉದಯ ಟಿವಿಯಲ್ಲಿ ಪ್ರಸಾರವಾದ ಈ ಸಿನಿಮಾವನ್ನು ನೋಡಿ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಕೊನೆಗೂ ಮಹೇಶ್ ಬಾಬು ಒಮ್ಮೆಯಾದರೂ ಕನ್ನಡದಲ್ಲಿ ಡಬ್ ಮಾಡುವಂತೆ ಮಾಡಿದ ರಶ್ಮಿಕಾಗೆ ಭೇಷ್ ಎಂದಿದ್ದಾರೆ ಅಭಿಮಾನಿಗಳು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment