
ಜೋರು ಮಳೆಯಲಿ ಕೊಡೆ ಹಿಡಿದು ಜಿಮ್‌ಗೆ ಓಡೋಡಿ ಬಂದ ಮಲೈಕಾ; ವಿಡಿಯೋ ವೈರಲ್
ನಟಿ ಮಲೈಕಾ ಅರೋರಾ ಫಿಟ್ನೆಸ್ ಫ್ರೀಕ್ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಸದಾ ಜಿಮ್ ನಲ್ಲಿ ವರ್ಕೌಟ್ ಮಾಡುವ ನಟಿಯ ಫೋಟೋಗಳು ಮತ್ತು ವಿಡಿಯೋ ವೈರಲ್ ಆಗುತ್ತಿರುತ್ತವೆ. ಮಲೈಕಾ ಜೋರು ಮಳೆಯಲ್ಲಿ ಜಿಮ್ ಗೆ ಓಡೋಡಿ ಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಟಿ ಮಲೈಕಾ ಅರೋರಾ ಫಿಟ್ನೆಸ್ ಫ್ರೀಕ್ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಸದಾ ಜಿಮ್ ನಲ್ಲಿ ವರ್ಕೌಟ್ ಮಾಡುವ ನಟಿಯ ಫೋಟೋಗಳು ಮತ್ತು ವಿಡಿಯೋ ವೈರಲ್ ಆಗುತ್ತಿರುತ್ತವೆ. ಮಲೈಕಾ ಜೋರು ಮಳೆಯಲ್ಲಿ ಜಿಮ್ ಗೆ ಓಡೋಡಿ ಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬ್ಲ್ಯಾಕ್ ಅಂಡ್ ಬ್ಲ್ಯಾಕ್ ಬಟ್ಟೆ ಧರಿಸಿರುವ ಹಾಟ್ ನಟಿ ಮಲೈಕಾ ವಿಡಿಯೋ ಎಲ್ಲಾ ಕಡೆ ಹರಿದಾಡುತ್ತಿದೆ. ಸದಾ ಬಾಯ್ ಫ್ರೆಂಡ್ ಅರ್ಜುನ್ ಕಪೂರ್ ಜೊತೆ ಕಾಣಿಸಿಕೊಳ್ಳುತ್ತಿದ್ದ ಮಲೈಕಾ ಇತ್ತೀಚಿಗಷ್ಟೆ ಪುತ್ರನ ಜೊತೆ ಜಿಮ್ ನಲ್ಲಿ ಕಾಣಿಸಿಕೊಂಡಿದ್ದರು. ಮಲೈಕಾ ಪುತ್ರ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆಗಾಗ ಭಾರಾತಕ್ಕೆ ಬರುತ್ತಿರುವ ಪುತ್ರ ತಾಯಿ ಜೊತೆ ಜಿಮ್ ನಲ್ಲಿ ಕಾಣಿಸಿಕೊಂಡಿದ್ದರು.