ಸಲೂನ್‌‌ನಲ್ಲಿ ಹೊಸ ಹೇರ್ ಸ್ಟೈಲ್ ಮಾಡಿಸಿ ಪೋಸ್ ನೀಡಿದ ಮಲೈಕಾ

 ಮಲೈಕಾ ಸಲೂನ್ ನಲ್ಲಿ ಪಾಪಾರಾಜಿಗಳ ಕ್ಯಾಮರಾಗೆ ಎದುರಾಗಿದ್ದಾರೆ. ಹೊಸ ಹೇರ್ ಸ್ಟೈಲ್ ಮಾಡಿಸಿ ಸಲೂನ್ ನಿಂದ ಹೊರಬಂದ ಮಲೈಕಾ ಪಾಪರಾಜಿಗಳಿಗೆ ಪೋಸ್ ನೀಡಿದ್ದಾರೆ. ಮಲೈಕಾ ಹೊಸ ಹೇರ್ ಸ್ಟೈಲ್ ಗಮನ ಸೆಳೆಯುತ್ತಿದೆ. 

Share this Video
  • FB
  • Linkdin
  • Whatsapp

ನಟಿ ಮಲೈಕಾ ಅರೋರಾ ಫಿಟ್ನೆಸ್ ಫ್ರೀಕ್ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಸದಾ ಜಿಮ್ ನಲ್ಲಿ ವರ್ಕೌಟ್ ಮಾಡುವ ನಟಿಯ ಫೋಟೋಗಳು ಮತ್ತು ವಿಡಿಯೋ ವೈರಲ್ ಆಗುತ್ತಿರುತ್ತವೆ. ಜಿಮ್ ಮತ್ತು ಯೋಗ ಕ್ಲಾಸ್ ಗೆ ಹೋಗುವ ಮಲೈಕಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಹೆಚ್ಚಾಗಿ ಜಿಮ್ ಮತ್ತು ಯೋಗ ಕ್ಲಾಸ್ ಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಆದರೀಗ ಮಲೈಕಾ ಸಲೂನ್ ನಲ್ಲಿ ಪಾಪಾರಾಜಿಗಳ ಕ್ಯಾಮರಾಗೆ ಎದುರಾಗಿದ್ದಾರೆ. ಹೊಸ ಹೇರ್ ಸ್ಟೈಲ್ ಮಾಡಿಸಿ ಸಲೂನ್ ನಿಂದ ಹೊರಬಂದ ಮಲೈಕಾ ಪಾಪರಾಜಿಗಳಿಗೆ ಪೋಸ್ ನೀಡಿದ್ದಾರೆ. ಮಲೈಕಾ ಹೊಸ ಹೇರ್ ಸ್ಟೈಲ್ ಗಮನ ಸೆಳೆಯುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video