ಟಾಲಿವುಡ್‌ನಲ್ಲಿ ಮಂಗಳೂರು ಚೆಲುವೆ ಕೃತಿ ಶೆಟ್ಟಿ ಹವಾ ಜೋರು!
ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ 'ಸರಿಗಮ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಮಂಗಳೂರು ಚೆಲುವೆ ಕೃತಿ ಶೆಟ್ಟಿ ಇದೀಗ ಟಾಲಿವುಡ್ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡ ಒಂದು ಸಿನಿಮಾ ಸೆಟ್ಟೇರಿ ರಿಲೀಸ್ ಆಗುವ ಮುನ್ನವೇ ತೆಲುಗಿನಲ್ಲಿ 5 ಚಿತ್ರಕ್ಕೆ ಸಹಿ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment