Asianet Suvarna News Asianet Suvarna News

Mohanlal Marakkar: ಬಿಡುಗಡೆ ದಿನವೇ ಫ್ಯಾನ್ಸ್ ನಿರೀಕ್ಷೆ ಮುರಿಯಿತಾ ಮರಕ್ಕರ್?

Dec 3, 2021, 5:38 PM IST
  • facebook-logo
  • twitter-logo
  • whatsapp-logo

ಮಾಲಿವುಡ್ ಸೂಪರ್ ಸ್ಟಾರ್ ಮೋಹನ್‌ ಲಾಲ್ ನಟನೆಯ ಮರಕ್ಕರ್: ಲಯನ್ ಆಫ್ ದಿ ಅರೇಬಿಯನ್ ಸೀ ಸಿನಿಮಾ ಬಿಡುಗಡೆಯಾಗಿದೆ.  ಈ ಬಿಗ್ ಬಜೆಟ್ ಸಿನಿಮಾದಲ್ಲಿ ಮೋಹನ್‌ಲಾಲ್ ಜೊತೆಗೆ ಅರ್ಜುನ್ ಸರ್ಜಾ, ಸುನೀಲ್ ಶೆಟ್ಟಿ , ಮಂಜು ವಾರಿಯರ್, ಕೀರ್ತಿ ಸುರೇಶ್ ಸೇರಿದಂತೆ ಪ್ರಮುಖರು ನಟಿಸಿದ್ದಾರೆ. ಈ ಚಿತ್ರಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಟೀಸರ್ ಮತ್ತು ಟ್ರೈಲರ್ ನೋಡಿ ನಿರೀಕ್ಷೆ ಹೆಚ್ಚಿತ್ತು ಎಂದು ಬರೆದುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

Video Top Stories