ಮದುವೆಯಾದ ನಾಲ್ಕು ತಿಂಗಳಿಗೆ ನಯನತಾರಾ ದಂಪತಿಗೆ ಅವಳಿ ಮಕ್ಕಳು!

ನಯನತಾರಾ ಮತ್ತು ವಿಘ್ನೇಶ್​ ಶಿವನ್ ಗುಡ್ ನ್ಯೂಸ್ ನೀಡಿದ್ದು, ಅವಳಿ ಮಕ್ಕಳನ್ನು ಪಡೆದಿದ್ದಾರೆ. ವಿಘ್ನೇಶ್ ಮಕ್ಕಳ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ಖುಷಿಯ ಸಮಾಚಾರವನ್ನು ತಿಳಿಸಿದ್ದಾರೆ.
 

Share this Video
  • FB
  • Linkdin
  • Whatsapp

ನಯನತಾರಾ ಮತ್ತು ವಿಘ್ನೇಶ್​ ಶಿವನ್ ಜೂನ್​ 9ರಂದು ಮದುವೆಯಾಗಿದ್ದರು. ಸರಿಯಾಗಿ ನಾಲ್ಕು ತಿಂಗಳು ಕಳೆಯುವಷ್ಟರಲ್ಲಿ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದು, ಅವಳಿ ಮಕ್ಕಳನ್ನು ಪಡೆದಿದ್ದಾರೆ. ಇನ್ನು ಬಾಡಿಗೆ ತಾಯ್ತನ ಮೂಲಕ ದಂಪತಿ ಮಕ್ಕಳನ್ನು ಪಡೆದಿದ್ದಾರೆನ್ನಲಾಗುತ್ತಿದೆ. ಇದೀಗ ಇಬ್ಬರಿದ್ದ ನಯನತಾರ ಕುಟುಂಬದಲ್ಲಿ ನಾಲ್ಕು ಜನರಾಗಿದ್ದಾರೆ. ದಂಪತಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದು, ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ವೈರಲ್​ ಆಗಿದೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

Related Video