ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಒಟ್ಟು ಆಸ್ತಿ ಎಷ್ಟಿದೆ ನೋಡಿ!
ಬಾಲಿವುಡ್‌ನ ನಟ-ನಟಿಯರ ಪಟ್ಟಿಯಲ್ಲಿ ಅತಿ ಹೆಚ್ಚು ಐಷಾರಾಮಿ ಜೀವನ ನಡೆಸುತ್ತಿರುವ ನಟಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಒಟ್ಟು ಆಸ್ತಿ ಎಷ್ಟಿದೆ ಎಂದು ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ. ಬಣ್ಣದ ಲೋಕದಲ್ಲಿ ಶಿಲ್ಪಾ ಬ್ಯೂಸಿಯಾಗಿದ್ದಾರೆ, ಉದ್ಯಮದಲ್ಲಿ ರಾಜ್ ತೊಡಗಿಸಿಕೊಂಡಿದ್ದಾರೆ. ಕೋಟಿ ಕೋಟಿ ಆಸ್ತಿ ಇದ್ದರೂ ರಾಜ್ ತಪ್ಪು ದಾರಿ ಹಿಡಿದಿದ್ದು ಯಾಕೆ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment