ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಬರಲಿದ್ದಾರೆ ಟಾಲಿವುಡ್ ಸ್ಟಾರ್,ಪವನ್ ಕಲ್ಯಾಣ್-ಸುದೀಪ್ ಜುಗಲ್ ಬಂಧಿ ಹೇಗಿರಲಿದೆ?

ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಬಿಜೆಪಿಗೆ  ನಟ ಕಿಚ್ಚ ಸುದೀಪ್ ಬಲ ಸಿಕ್ಕಿದೆ. ಜೊತೆಗೆ ಈಗ ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

Share this Video
  • FB
  • Linkdin
  • Whatsapp

ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಬಿಜೆಪಿಗೆ ನಟ ಕಿಚ್ಚ ಸುದೀಪ್ ಬಲ ಸಿಕ್ಕಿದೆ. ಜೊತೆಗೆ ಈಗ ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಕಲ್ಯಾಣ್ ಶಿಡ್ಲಘಟ್ಟದ ಬಿಜೆಪಿ ಅಭ್ಯರ್ಥಿ ಸಿಕ್ಕಲ್ ರಾಮಚಂದ್ರ ಗೌಡ ಪರ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಕ್ಕಲ್ ರಾಮಚಂದ್ರ ಗೌಡ, ಪವನ್ ಕಲ್ಯಾಣ್ ಅವರಿಗೆ ಆತ್ಮೀಯರಾಗಿದ್ದು, ಇತ್ತೀಚೆಗೆ ನೀಡಿರುವ ಸಂದರ್ಶನದಲ್ಲಿ ಪವನ್ ಕಲ್ಯಾಣ್ ನನ್ನ ಪರವಾಗಿ ಪ್ರಚಾರಕ್ಕೆ ಬರುವುದಾಗಿ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ. 

Related Video