ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಪೂನಂ ಪಾಂಡೆ?

ನಟಿ ಕಮ್ ಮಾಡೆಲ್ ಪೂನಂ ಪಾಂಡೆ 6 ವಾರಗಳ ಗರ್ಭಿಣಿ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಅಲ್ಪಲದೇ ಅವರು ಸದ್ಯ ಪತಿ ಶ್ಯಾಮ್‌ ಜೊತೆ ಬಾಂಬೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಆದರೆ ಹರಿದಾಡುತ್ತಿರುವ ವದಂತಿ ಬಗ್ಗೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ.

First Published Jun 25, 2021, 4:41 PM IST | Last Updated Jun 25, 2021, 4:41 PM IST

ನಟಿ ಕಮ್ ಮಾಡೆಲ್ ಪೂನಂ ಪಾಂಡೆ 6 ವಾರಗಳ ಗರ್ಭಿಣಿ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಅಲ್ಪಲದೇ ಅವರು ಸದ್ಯ ಪತಿ ಶ್ಯಾಮ್‌ ಜೊತೆ ಬಾಂಬೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಆದರೆ ಹರಿದಾಡುತ್ತಿರುವ ವದಂತಿ ಬಗ್ಗೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment