‘ಆದಿಪುರುಷ್​’ ಪೋಸ್ಟರ್ ರಿಲೀಸ್; ಸೀತೆ ಹಣೆಯಲ್ಲಿ ಕುಂಕುಮ ಇಲ್ಲ ಎಂದು ಟೀಕಿಸಿದ ನೆಟ್ಟಿಗರು

ಪ್ರಭಾಸ್, ಕೃತಿ ಸನೋನ್ ಮತ್ತು ಸನ್ನಿ ಸಿಂಗ್ ಒಳಗೊಂಡಿರುವ ಆದಿಪುರುಷದ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಆದಿಪುರುಷ ಚಿತ್ರದ ಪೋಸ್ಟರ್ ನಲ್ಲಿ ಪ್ರಭಾಸ್ ರಾಮನಾಗಿ ಮತ್ತು ಕೃತಿ ಸನನ್ ಸೀತೆಯಾಗಿ ಕಾಣಿಸಿಕೊಂಡಿದ್ದಾರೆ. 

Share this Video
  • FB
  • Linkdin
  • Whatsapp

ಪ್ರಭಾಸ್, ಕೃತಿ ಸನೋನ್ ಮತ್ತು ಸನ್ನಿ ಸಿಂಗ್ ಒಳಗೊಂಡಿರುವ ಆದಿಪುರುಷದ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಆದಿಪುರುಷ ಚಿತ್ರದ ಪೋಸ್ಟರ್ ನಲ್ಲಿ ಪ್ರಭಾಸ್ ರಾಮನಾಗಿ ಮತ್ತು ಕೃತಿ ಸನನ್ ಸೀತೆಯಾಗಿ ಕಾಣಿಸಿಕೊಂಡಿದ್ದಾರೆ. ಸನ್ನಿ ಸಿಂಗ್ ಕೂಡ ಪೋಸ್ಟರ್‌ನಲ್ಲಿ ಲಕ್ಷ್ಮಣ್ ಆಗಿ ಕಾಣಿಸಿಕೊಂಡಿದ್ದಾರೆ. ಮೂವರೂ ತಮ್ಮ ತಮ್ಮ ವೇಷಭೂಷಣದಲ್ಲಿ ಕಂಗೊಳಿಸಿದ್ದಾರೆ. ಇದರ ಮಧ್ಯೆ ಆದಿಪುರುಷ್‌ ಮತ್ತೆ ಟೀಕೆಗೆ ಒಳಗಾಗಿದೆ
ಈ ಮೊದಲು ರಿಲೀಸ್ ಆಗಿದ್ದ ಟೀಸರ್​ಗೆ ಎಲ್ಲ ಕಡೆಗಳಿಂದ ಟೀಕೆ ಬಂದಿತ್ತು. ಈಗ ಸಿನಿಮಾ ಮತ್ತೆ ಟೀಕೆಗೆ ಒಳಗಾಗಿದೆ. ಸೀತೆ ಕುಂಕುಮ ಇಟ್ಟು ಕೊಂಡಿಲ್ಲ ಹಣೆಗೆ ಚಿಕ್ಕದಾದ ಬೊಟ್ಟು ಇಟ್ಟಿದ್ದಾರೆ ಅದು ಕಾಣುವುದಿಲ್ಲ ಎಂದು ಅನೇಕರು ಟ್ರೋಲ್ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video