Kajal Aggarwal Pregnant: ಪ್ರೆಗ್ನೆನ್ಸಿ ವೇಳೆ ಕಾಜಲ್ ಫುಲ್ ವರ್ಕ್‌ಔಟ್!

'ಸಿಂಗಮ್' ನಟಿ ಕಾಜಲ್ ಅಗರ್ವಾಲ್ ಗರ್ಭಿಣಿಯಾಗಿದ್ದು, ಶೀಘ್ರದಲ್ಲಿಯೇ ತಮ್ಮ ಮೊದಲ ಮಗುವಿಗೆ ಜನ್ಮ ನೀಡಲಿದ್ದಾರೆ. ಇದೀಗ ಕಾಜಲ್ ಅಗರ್ವಾಲ್ ಪ್ರೆಗ್ನೆನ್ಸಿ ವರ್ಕ್‌ಔಟ್ ಮಾಡುತ್ತಾ, ತಮ್ಮ ಹಾಗೂ ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ.

Share this Video
  • FB
  • Linkdin
  • Whatsapp

'ಸಿಂಗಮ್' ನಟಿ ಕಾಜಲ್ ಅಗರ್ವಾಲ್ (Kajal Aggarwal) ಗರ್ಭಿಣಿಯಾಗಿದ್ದು, ಶೀಘ್ರದಲ್ಲಿಯೇ ತಮ್ಮ ಮೊದಲ ಮಗುವಿಗೆ ಜನ್ಮ ನೀಡಲಿದ್ದಾರೆ. ಇದೀಗ ಕಾಜಲ್ ಅಗರ್ವಾಲ್ ಪ್ರೆಗ್ನೆನ್ಸಿ ವರ್ಕ್‌ಔಟ್ (Pregnancy Workout) ಮಾಡುತ್ತಾ, ತಮ್ಮ ಹಾಗೂ ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ. ಸದ್ಯ ಅವರ ಪ್ರೆಗ್ನೆನ್ಸಿ ವರ್ಕ್ಔಟ್ ವಿಡಿಯೋ ಹಾಗೂ ಫೋಟೋಗಳು ಸಖತ್ ವೈರಲ್ ಆಗಿವೆ. 

Preganancy Rumours: ವದಂತಿಗಳಿಗೆ ಬ್ರೇಕ್ ಹಾಕಿದ ನಟಿ ಕಾಜಲ್

ನಟಿ ಕಾಜಲ್ ಅಗರ್ವಾಲ್ ತಮ್ಮ ಪ್ರೆಗ್ನೆನ್ಸಿ ವರ್ಕೌಟ್ ವಿಡಿಯೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್ (Instagram) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 'ನಾನು ಯಾವಾಗಲೂ ತುಂಬಾ ಸಕ್ರಿಯ ವ್ಯಕ್ತಿಯಾಗಿದ್ದೇನೆ ಮತ್ತು ನನ್ನ ಇಡೀ ಜೀವನವನ್ನು ಕೆಲಸ ಮಾಡುತ್ತಲೇ ಕಳೆದಿದ್ದೇನೆ. ಇದೀಗ ಗರ್ಭಾವಸ್ಥೆ ಎನ್ನುವುದು ವಿಭಿನ್ನ ಚೆಂಡಿನ ಆಟ ಅಂತ ನನಗೆ ಅನಿಸುತ್ತಿದೆ' ಅಂತ ಹೇಳಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Related Video