
'ರಾಕೆಟ್ರಿ' ಸಿನಿಮಾ ಸಕ್ಸಸ್ ಸಂಭ್ರಮದಲ್ಲಿ ಆರ್ ಮಾಧವನ್
ಖ್ಯಾತ ನಟ ಆರ್ ಮಾಧವನ್ ರಾಕೆಟ್ರಿ ಸಿನಿಮಾದ ಸಕ್ಸಸ್‌ನ ಖುಷಿಯಲ್ಲಿದ್ದಾರೆ. ಆರ್ ಮಾಧವನ್ ನಿರ್ದೇಶನ ಮಾಡಿ, ನಿರ್ಮಿಸಿ ನಟನೆ ಕೂಡ ಮಾಡಿರುವ ರಾಕೆಟ್ರಿ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೇ 19ರಂದು ರಿಲೀಸ್ ಆಗಿರುವ ಈ ಸಿನಿಮಾಗೆ ಎಲ್ಲಾ ಭಾಷೆಯ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಖ್ಯಾತ ನಟ ಆರ್ ಮಾಧವನ್ ರಾಕೆಟ್ರಿ ಸಿನಿಮಾದ ಸಕ್ಸಸ್‌ನ ಖುಷಿಯಲ್ಲಿದ್ದಾರೆ. ಆರ್ ಮಾಧವನ್ ನಿರ್ದೇಶನ ಮಾಡಿ, ನಿರ್ಮಿಸಿ ನಟನೆ ಕೂಡ ಮಾಡಿರುವ ರಾಕೆಟ್ರಿ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೇ 19ರಂದು ರಿಲೀಸ್ ಆಗಿರುವ ಈ ಸಿನಿಮಾಗೆ ಎಲ್ಲಾ ಭಾಷೆಯ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇತ್ತೀಚಿಗಷ್ಟೆ ಸಿನಿಮಾತಂಡ ಸಕ್ಸಸ್ ಖುಷಿಯನ್ನು ಹಂಚಿಕೊಳ್ಳಲು ಪಾರ್ಟಿ ಹಮ್ಮಿಕೊಂಡಿತ್ತು. ಈ ವೇಳೆ ನಟ ಮಾಧವನ್ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಮಾಧವನ್ ಜೊತೆ ನಾಯಕಿಯಾಗಿ ಸಿಮ್ರನ್ ಕಾಣಿಸಿಕೊಂಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ