Asianet Suvarna News Asianet Suvarna News

ರಜನಿಕಾಂತ್ ಅಣ್ಣಾತ್ತೆ ಚಿತ್ರದ ಫಸ್ಟ್ ಲುಕ್, ಮೋಷನ್ ಪೋಸ್ಟರ್ ರಿಲೀಸ್!

Sep 12, 2021, 3:43 PM IST

ಕಾಲಿವುಡ್ ಸೂಪರ್ ಸ್ಟಾರ್, ತಲೈವಾ ರಜನಿಕಾಂತ್ 'ಅಣ್ಣಾತ್ತೆ' ಚಿತ್ರದ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ರಜನಿಕಾಂತ್ ಹೊಸ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

Video Top Stories