Asianet Suvarna News Asianet Suvarna News

'ಅಣ್ಣಾಥೆ' ಸಿನಿಮಾ ರಿಲೀಸ್‌ಗೆ ದೀಪಾವಳಿ ಹಬ್ಬನೇ ಆಯ್ಕೆ ಮಾಡಿಕೊಂಡಿದ್ದೇಕೆ?

ಅಣ್ಣಾಥೆ ಚಿತ್ರದಲ್ಲಿ ಮಾಸ್ ಹೀರೋ ಆಗಿ ಕಾಣಿಸಿಕೊಂಡಿರುವ ಸೂಪರ್ ಸ್ಟಾರ್ ರಜನಿಕಾಂತ್ ರಿಲೀಸ್‌ ದಿನಾಂಕ ನಿಗದಿ ಮಾಡಿದ್ದಾರೆ.  ಇದೇ ವರ್ಷ ದೀಪಾವಳಿ ಹಬ್ಬಕ್ಕೆ ಸಿನಿಮಾ ರಿಲೀಸ್ ಮಾಡಬೇಕೆಂದು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಅಷ್ಟಕ್ಕೂ ದೀಪಾವಳಿ ಹಬ್ಬವನ್ನೇ ಆಯ್ಕೆ ಮಾಡಿಕೊಳ್ಳಲು ಕಾರಣವೇನೆಂದು ಅಭಿಮಾನಿಗಳು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainmnet