ಬೇಕಿತ್ತಾ ಬೇಕಿತ್ತಾ, ಈ ಲವ್ವು ಬೇಕಿತ್ತಾ: ‘ರಾಜು ಜೇಮ್ಸ್ ಬಾಂಡ್’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್

‘ರಾಜು ಜೇಮ್ಸ್ ಬಾಂಡ್’ ಸಿನಿಮಾದ ಲಿರಿಕಲ್ ವಿಡಿಯೋವನ್ನು ರಿಲೀಸ್ ಮಾಡಲಾಗಿದ್ದು, ಈ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತಿದೆ.
 

First Published Jun 11, 2023, 3:02 PM IST | Last Updated Jun 11, 2023, 3:02 PM IST

ಫಸ್ಟ್ Rank ರಾಜು ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ 'ರಾಜು ಜೇಮ್ಸ್ ಬಾಂಡ್' ಸಿನಿಮಾ ರಿಲೀಸ್’ಗೆ ಸಿದ್ಧವಾಗಿದೆ. ಸಿನಿಮಾದ "ಬೇಕಿತ್ತಾ ಬೇಕಿತ್ತಾ, ಈ ಲವ್ವು ಬೇಕಿತ್ತಾ.." ಎಂಬ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ. ಅಂತೋನಿ ದಾಸ್ ಹಾಡಿರುವ ಈ ಹಾಡಿಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ.  ದೀಪಕ್ ಮಧುವನಹಳ್ಳಿ. ನಿರ್ದೇಶನದ ಮೂರನೇ ಚಿತ್ರ ಇದಾಗಿದ್ದು, ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಬರ್ತೂರು ರ್ನಿಮಾಣ ಮಾಡಿದ್ದಾರೆ. ಲಂಡನ್’ನಲ್ಲಿ 21 ದಿನಗಳ ಚಿತ್ರೀಕರಣವಾಗಿದ್ದು, ಆಗಷ್ಟ್’ನಲ್ಲಿ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ.

Video Top Stories