ಬೂಸ್ಟರ್ ಡೋಸ್ ವಯಾಗ್ರ ತಿಂದಹಾಗಾಗಿದೆ, ಮೋದಿ ನನ್ನ ಜೀವನ ಹಾಳ್ ಮಾಡಿದ್ರು: ರಾಖಿ ಸಾವಂತ್ ಕಿಡಿ

ಬಾಲಿವುಡ್ ನಟಿ ರಾಖಿ ಸಾವಂತ್ ಸದಾ ಒಂದಲ್ಲೊಂದು ವಿಚಾರಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಇತ್ತೀಚಿಗಷ್ಟೆ ಬಾಯ್ ಫ್ರೆಂಡ್ ವಿಚಾರವಾಗಿ ಸದ್ದು ಮಾಡುತ್ತಿದ್ದ ನಟಿ ರಾಖಿ ಸಾವಂತ್ ಇದೀಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಏರ್ಪೋರ್ಟ್ ನಲ್ಲಿ ಪಾಪರಾಜಿಗಳ ಜೊತೆ ಮಾತನಾಡಿದ ರಾಖಿ ಸಾವಂತ್ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Share this Video
  • FB
  • Linkdin
  • Whatsapp

ಬಾಲಿವುಡ್ ನಟಿ ರಾಖಿ ಸಾವಂತ್ ಸದಾ ಒಂದಲ್ಲೊಂದು ವಿಚಾರಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಇತ್ತೀಚಿಗಷ್ಟೆ ಬಾಯ್ ಫ್ರೆಂಡ್ ವಿಚಾರವಾಗಿ ಸದ್ದು ಮಾಡುತ್ತಿದ್ದ ನಟಿ ರಾಖಿ ಸಾವಂತ್ ಇದೀಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಏರ್ಪೋರ್ಟ್ ನಲ್ಲಿ ಪಾಪರಾಜಿಗಳ ಜೊತೆ ಮಾತನಾಡಿದ ರಾಖಿ ಸಾವಂತ್ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೂಸ್ಟರ್ ಡೋಸ್ ಪಡೆದ ನಂತರ ಎದೆಬಡಿದ ಹೇಗೇಗೋ ಆಗ್ತಿದೆ ಎಂದಿರುವ ರಾಖಿ ಮೋಜಿ ಜೀ ಜೀವನ ಹಾಳ್ ಮಾಡಿದ್ರು ಎಂದು ಹೇಳಿದ್ದಾರೆ. ಮೋದಿ ಜೀ ನನ್ನ ಜೀವನ ಹಾಳು ಮಾಡಿದ್ರು. ಬೂಸ್ಟರ್ ಡೋಸ್ ತೆಗೆದುಕೊಂಡು ವಯಾಗ್ರ ತಿಂದ ಹಾಗಾಗಿದೆ. ಎರಡು ದಿನದಿಂದ ತುಂಬಾ ಕಷ್ಟ ಅನುಭವಿಸುತ್ತಿದ್ದೀನಿ ಎಂದು ರಾಖಿ ಸಾವಂತ್ ಹೇಳಿದ್ದಾರೆ. ಏರ್ಪೋರ್ಟ್ ನಲ್ಲಿದ್ದ ರಾಖಿ ಸಾವಂತ್ ಬಾಯ್ ಫ್ರೆಂಡ್ ಅದಿಲ್ ಎಲ್ಲಿ, ಆದಿಲ್ ಭೇಟಿ ಮಾಡಲು ಹೋಗುತ್ತಿದ್ದೇನೆ ಎಂದು ರಾಖಿ ಸಾವಂತ್ ಹೇಳಿದ್ದಾರೆ. 

Related Video