Asianet Suvarna News Asianet Suvarna News

ಕಾಲಿವುಡ್‌ಗೆ ರಕ್ಷಿತ್ ಶೆಟ್ಟಿ ಎಂಟ್ರಿ: ದಳಪತಿ ವಿಜಯ್ ಜೊತೆ ಸಿಂಪಲ್ ಸ್ಟಾರ್

ಕಾಲಿವುಡ್ ನಟ ದಳಪತಿ ವಿಜಯ್ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಅತಿಥಿ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.
 

ದಳಪತಿ ವಿಜಯ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಈಗಾಗಲೇ ಗಮನ ಹರಿಸಿದ್ದು, ಮಾಸ್ಟರ್ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್ ಕನಗರಾಜು ಜೊತೆಯಲ್ಲಿ ವಿಜಯ್ 67 ನೇ ಸಿನಿಮಾ ಮಾಡುತ್ತಿದ್ದಾರೆ. ಇದೇ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ವಿಜಯ್ ಮುಂದಿನ ಸಿನಿಮಾದಲ್ಲಿ ಕಮಲ್ ಹಾಸನ್ ಮತ್ತು ರಕ್ಷಿತ್ ಶೆಟ್ಟಿ ಗೆಸ್ಟ್ ಅಪಿಯರೆನ್ಸ್ ಮಾಡಲಿದ್ದಾರೆ ಅನ್ನೋ ಸುದ್ದಿ ವೈರಲ್ ಆಗುತ್ತಿದೆ.

ರೋರಿಂಗ್ ಸ್ಟಾರ್ ಶ್ರೀಮುರಳಿ ಕಾಲಿಗೆ ಪೆಟ್ಟು: 'ಬಘೀರ'ನಿಗೆ ಬೇಕು ಮೂರು ತಿಂಗಳು ರೆಸ್ಟ್

Video Top Stories