777 Charlie; ಧರ್ಮ ಹಾಗೂ ಚಾರ್ಲಿಯ ಭಾವನಾತ್ಮಕ ಟ್ರೇಲರ್‌ಗೆ ಫ್ಯಾನ್ಸ್ ಫಿದಾ
ಸ್ಯಾಂಡಲ್್ವುಡ್‌ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿನಟನೆಯ ‘777 ಚಾರ್ಲಿ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ರಕ್ಷಿತ್ ಶೆಟ್ಟಿ ಹೊಸ ಸಿನಿಮಾದ ಟ್ರೈಲರ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅನೇಕ ಸೆಲೆಬ್ರಿಟಿಗಳು ಸಹ ಟ್ರೈಲರ್ ಮೆಚ್ಚಿ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಅಂದಹಾಗೆ 777 ಚಾರ್ಲಿ ಟ್ರೈಲರ್ ಕನ್ನಡ, ಮಲಯಾಳಂ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ರಿಲೀಸ್ ಆಗಿದೆ.
ಸ್ಯಾಂಡಲ್್ವುಡ್‌ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿನಟನೆಯ ‘777 ಚಾರ್ಲಿ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ರಕ್ಷಿತ್ ಶೆಟ್ಟಿ ಹೊಸ ಸಿನಿಮಾದ ಟ್ರೈಲರ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅನೇಕ ಸೆಲೆಬ್ರಿಟಿಗಳು ಸಹ ಟ್ರೈಲರ್ ಮೆಚ್ಚಿ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಅಂದಹಾಗೆ 777 ಚಾರ್ಲಿ ಟ್ರೈಲರ್ ಕನ್ನಡ, ಮಲಯಾಳಂ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ರಿಲೀಸ್ ಆಗಿದೆ. ಅಂದಹಾಗೆ ಬಹುನಿರೀಕ್ಷೆಯ ಸಿನಿಮಾ ಜೂನ್ 10ರಂದು ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ನಾಯಿ ಮತ್ತು ಮನುಷ್ಯನ ನಡುವಿನ ಭಾವನಾತ್ಮಕ ಸಂಬಂಧದ ಬಗ್ಗೆ ಇರುವ 777 ಚಾರ್ಲಿ ಕಿರಣ್ ರಾಜ್ ಸಾರಥ್ಯದಲ್ಲಿ ಮೂಡಿಬಂದಿದೆ. ಚಿತ್ರದಲ್ಲಿ ರಕ್ಷಿತ್ ಧರ್ಮ ಪಾತ್ರದಲ್ಲಿ ಮಿಂಚಿದ್ದಾರೆ.