ಸೌತ್ ಸಿನಿ ಇಂಡಸ್ಟ್ರಿಯ ಮತ್ತೊಂದು ಸ್ಟಾರ್ ನಟನ ಡಿವೋರ್ಸ್ ಗುಸುಗುಸು!
ಸೌತ್ ಸಿನಿ ಇಂಡಸ್ಟ್ರಿಯ ಖ್ಯಾತ ನಟ, ಬಲ್ಲಾಳದೇವ ರಾಣಾ ದಗ್ಗುಬಾಟಿ ಮಚತ್ತು ಮಿಹಿಕಾ ಬಜಾಜ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನುವ ಸುದ್ದಿ ವೈರಲ್ ಆಗಿದೆ. ಮಿಹಿಕಾ ಮತ್ತು ರಾಣಾ ನಡುವೆ ಯಾವುದು ಸರಿಯಿಲ್ಲ ಎನ್ನುವ ಮಾತು ಕೇಳಿಬರುತ್ತಿದೆ. ರಾಣಾ ಮತ್ತು ಮಿಹಿಕಾ ಮದುವೆಯಾಗಿ ಎರಡು ವರ್ಷ ಪೂರೈಸಿದೆ. ಆದರೆ ಇಬ್ಬರ ನಡುವೆ ಯಾವುದು ಸರಿಯಿಲ್ಲ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ಸೌತ್ ಸಿನಿ ಇಂಡಸ್ಟ್ರಿಯ ಖ್ಯಾತ ನಟ, ಬಲ್ಲಾಳದೇವ ರಾಣಾ ದಗ್ಗುಬಾಟಿ ಮಚತ್ತು ಮಿಹಿಕಾ ಬಜಾಜ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನುವ ಸುದ್ದಿ ವೈರಲ್ ಆಗಿದೆ. ಮಿಹಿಕಾ ಮತ್ತು ರಾಣಾ ನಡುವೆ ಯಾವುದು ಸರಿಯಿಲ್ಲ ಎನ್ನುವ ಮಾತು ಕೇಳಿಬರುತ್ತಿದೆ. ರಾಣಾ ಮತ್ತು ಮಿಹಿಕಾ ಮದುವೆಯಾಗಿ ಎರಡು ವರ್ಷ ಪೂರೈಸಿದೆ. ಆದರೆ ಇಬ್ಬರ ನಡುವೆ ಯಾವುದು ಸರಿಯಿಲ್ಲ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ ಮದುವೆ ವಾರ್ಷಿಕೋತ್ಸವದ ದಿನ ಮಿಹಿಕಾ ಪತಿ ರಾಣಾ ಜೊತೆಗಿನ ಫೋಟೋವನ್ನು ಶೇರ್ ಮಾಡಿದ್ದರು. ರಾಣಾ ಯಾವುದೇ ಪೋಸ್ಟ್ ಹಾಕಿಲ್ಲ. ಅಲ್ಲದೆ ಇನ್ಸ್ಟಾಗ್ರಾಮ್ ನಲ್ಲಿದ್ದ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ನಿಜಕ್ಕೂ ಇಬ್ಬರ ನಡುವೆ ವೈಮನಸ್ಸು ಮೂಡಿದಿಯಾ ಏನು ಎನ್ನುದು ಸದ್ಯದಲ್ಲೇ ಬಹಿರಂಗವಾಗಲಿದೆ.