Asianet Suvarna News Asianet Suvarna News

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಲ್ಲಾಳ ದೇವ!

Aug 10, 2020, 4:20 PM IST

ಆಗಸ್ಟ್‌ 9ರಂದು ಆಪ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ರಾಣಾ ದಗ್ಗುಬಾಟಿ ಹಾಗೂ ಮಿಹಿಕಾ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ರಾಣಾ ಹಾಗೂ ಮಿಹಿಕಾ ಕೆಲ ಕುಟುಂಬಸ್ಥರು ವರ್ಚುಯಲ್ ಮೀಟಿಂಗ್ ಮೂಲಕ ಮದುವೆಯನ್ನು ವೀಕ್ಷಿಸಿದ್ದಾರೆ. ಮದುವೆಯಲ್ಲಿ ಭಾಗಿಯಾಗಿದ್ದವರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಕೋವಿಡ್ ಟೆಸ್ಟ್‌ ಮಾಡಿಸಿಕೊಂಡಿದ್ದಾರೆ. ಬಣ್ಣ ಬಣ್ಣದ ವಸ್ತ್ರಗಳಲ್ಲಿ ಕಂಗೊಳ್ಳಿಸುತ್ತಿದ್ದ ಮಧು ಮಗಳನ್ನು ನೋಡಿ....

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment