Brahmastra Review: ಹೇಗಿದೆ ರಣಬೀರ್ ಕಪೂರ್ ‘ಬ್ರಹ್ಮಾಸ್ತ್ರ’ ?

ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಮತ್ತು ಅಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಸೆಪ್ಟಂಬರ್ 9 ಅದ್ದೂರಿಯಾಗಿ ತೆರೆಗೆ ಬಂದಿದೆ. ಭಾರಿ ನಿರೀಕ್ಷೆ ಮತ್ತು ಕುತೂಹಲದಿಂದ ತೆರೆಗೆ ಬಂದ ಬ್ರಹ್ಮಾಸ್ತ್ರ ಅಭಿಮಾನಿಗಳಿಗೆ ಭಾರಿ ನಿರಾಸೆ ಮೂಡಿಸಿದೆ. ಅಭಿನಯ ಸೂಪರ್ ಎನ್ನುವ ಫ್ಯಾನ್ಸ್‌ ಕಥೆ ಚೆನ್ನಾಗಿಲ್ಲ ಎನ್ನುತ್ತಿದ್ದಾರೆ. ಬಾಕ್ಸ್ ಆಫೀಸ್‌ ಕಲೆಕ್ಷನ್‌ ಮುಟ್ಟುವುದರಲ್ಲಿ ವಿಫಲವಾಗುತ್ತಾ?

Share this Video
  • FB
  • Linkdin
  • Whatsapp

ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಮತ್ತು ಅಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಸೆಪ್ಟಂಬರ್ 9 ಅದ್ದೂರಿಯಾಗಿ ತೆರೆಗೆ ಬಂದಿದೆ. ಭಾರಿ ನಿರೀಕ್ಷೆ ಮತ್ತು ಕುತೂಹಲದಿಂದ ತೆರೆಗೆ ಬಂದ ಬ್ರಹ್ಮಾಸ್ತ್ರ ಅಭಿಮಾನಿಗಳಿಗೆ ಭಾರಿ ನಿರಾಸೆ ಮೂಡಿಸಿದೆ. ಅಭಿನಯ ಸೂಪರ್ ಎನ್ನುವ ಫ್ಯಾನ್ಸ್‌ ಕಥೆ ಚೆನ್ನಾಗಿಲ್ಲ ಎನ್ನುತ್ತಿದ್ದಾರೆ. ಬಾಕ್ಸ್ ಆಫೀಸ್‌ ಕಲೆಕ್ಷನ್‌ ಮುಟ್ಟುವುದರಲ್ಲಿ ವಿಫಲವಾಗುತ್ತಾ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video