ಗಾಯಕಿ Ranu Mondal ಹಾಡಿದ ಕಚ್ಚಾ ಚಾದಾಮ್ ಹಾಡು ವೈರಲ್!
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಚ್ಚಾ ಬಾದಾಮ್ ಹಾಡನ್ನು ಪಶ್ಚಿಮ ಬಂಗಾಳದ ಕಡಲೆಕಾಯಿ ವ್ಯಾಪಾರಿ ಹಾಡಿದ್ದು. ಈ ಹಿಂದೆ ರೈಲ್ವೆ ನಿಲ್ದಾಣದಲ್ಲಿ ಹಾಡಿ ರಾತ್ರೋರಾತ್ರಿ ಸ್ಟಾರ್ ಆದ ರಾನು ಮಂಡಲ್ ಕಚ್ಚಾ ಬಾದಾಮ್ ಹಾಡನ್ನು ಹಾಡಿದ್ದಾರೆ. ರಾನುವಿನ ಕೋಗಿಲೆ ಕಂಠದಲ್ಲಿ ಹಾಡು ಕೇಳಿ ಕೆಲವರು ಶಾಕ್ ಆಗಿದ್ದಾರೆ. ಇನ್ನೂ ಕೆಲವರು ಸಂತೋಷ ಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment