ಕೋಟಿ ಸಂಭಾವನೆ ಪಡೆಯುವ ಸ್ಟಾರ್ ನಟರ ಜಾಹೀತಾರು ಎಷ್ಟು ಫೇಮಸ್ ನೋಡಿ!
ಮೊದಲ ಬಾರಿ ಆನ್‌ಸ್ಕ್ರೀನ್‌ನಲ್ಲಿ ಒಂದಾಗಿ ಕಾಣಿಸಿಕೊಂಡ ರಣವೀರ್ ಸಿಂಗ್ ಹಾಗೂ ಮಹೇಶ್ ಬಾಬು ಕೂಲ್ ಡ್ರಿಂಕ್ಸ್ ಲೋಕದಲ್ಲಿ ಸಿಕ್ಕಾಪಟ್ಟೆ ಹೆಸರು ಮಾಡುತ್ತಿದ್ದಾರೆ. ಇದಕ್ಕೆ ಕಾರಣವೇ ಹಾಲಿವುಡ್ ಸ್ಟೈಲ್‌ನಲ್ಲಿ ತಯಾರಾಗಿರುವ ಜಾಹೀರಾತು. ಇಷ್ಟೊಂದು ಅದ್ಧೂರಿಯಾಗಿ ಚಿತ್ರೀಕರಣಗೊಂಡ ಜಾಹೀರಾತಿಗೆ ಎಷ್ಟು ಖರ್ಚು ಮಾಡಿದ್ದಾರೆ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment