Asianet Suvarna News Asianet Suvarna News

ವಿಜಯ್ ದೇವರಕೊಂಡ ಜೊತೆಗಿನ ಸಂಬಂಧದ ಬಗ್ಗೆ ಮೌನ ಮುರಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಸದಾ ಸುದ್ದಿಯಲ್ಲಿರುವ ಸೌತ್ ಸ್ಟಾರ್ಸ್. ಇಬ್ಬರ ನಡುವೆ ಸ್ನೇಹಕ್ಕಿಂತ ಮಿಗಿಲಾದ ಸಂಬಂಧವಿದೆ ಎನ್ನುವ ಮಾತುಗಳು ಆಗಾಗ ಕೇಳಿಬರುತ್ತಲೇ ಇರುತ್ತದೆ. ಇತ್ತೀಚಿಗಷ್ಟೆ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ವಿಜಯ್ ದೇವರಕೊಂಡರನ್ನು ನಟಿ ಅನನ್ಯಾ ಪಾಂಡೆ ಪರೋಕ್ಷವಾಗಿ ರಶ್ಮಿಕಾ ಹೆಸರೇಳಿ ಕಾಲೆಳೆದಿದ್ದರು. ವಿಜಯ್ ಮತ್ತು ರಶ್ಮಿಕಾ ಇಬ್ಬರು ಬೆಸ್ಟ್ ಫ್ರೆಂಡ್ಸ್. ರಶ್ಮಿಕಾ ತೆಲುಗಿನಲ್ಲಿ ಮೊದಲ ಸಿನಿಮಾ ಪ್ರಾರಂಭಮಾಡಿದ್ದೆ ವಿಜಯ್ ದೇವರಕೊಂಡ ಜೊತೆ. ಅಲ್ಲಿಂದನೂ ಇಬ್ಬರ ನಡುವಿನ ಬಾಂಧವ್ಯ ಚೆನ್ನಾಗಿದೆ. 

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಸದಾ ಸುದ್ದಿಯಲ್ಲಿರುವ ಸೌತ್ ಸ್ಟಾರ್ಸ್. ಇಬ್ಬರ ನಡುವೆ ಸ್ನೇಹಕ್ಕಿಂತ ಮಿಗಿಲಾದ ಸಂಬಂಧವಿದೆ ಎನ್ನುವ ಮಾತುಗಳು ಆಗಾಗ ಕೇಳಿಬರುತ್ತಲೇ ಇರುತ್ತದೆ. ಇತ್ತೀಚಿಗಷ್ಟೆ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ವಿಜಯ್ ದೇವರಕೊಂಡರನ್ನು ನಟಿ ಅನನ್ಯಾ ಪಾಂಡೆ ಪರೋಕ್ಷವಾಗಿ ರಶ್ಮಿಕಾ ಹೆಸರೇಳಿ ಕಾಲೆಳೆದಿದ್ದರು. ವಿಜಯ್ ಮತ್ತು ರಶ್ಮಿಕಾ ಇಬ್ಬರು ಬೆಸ್ಟ್ ಫ್ರೆಂಡ್ಸ್. ರಶ್ಮಿಕಾ ತೆಲುಗಿನಲ್ಲಿ ಮೊದಲ ಸಿನಿಮಾ ಪ್ರಾರಂಭಮಾಡಿದ್ದೆ ವಿಜಯ್ ದೇವರಕೊಂಡ ಜೊತೆ. ಅಲ್ಲಿಂದನೂ ಇಬ್ಬರ ನಡುವಿನ ಬಾಂಧವ್ಯ ಚೆನ್ನಾಗಿದೆ. ಆದರೆ ಇತ್ತೀಚಿಗೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎನ್ನುವ ಸುದ್ದಿಯೂ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ರಶ್ಮಿಕಾ ಮೊದಲ ಬಾರಿಗೆ ಈ ಬಗ್ಗೆ ಮೌನ ಮುರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಜಯ್ ದೋವರಕೊಂಡ ಜೊತೆ ಇರುವ ಫೋಟೋ ಶೇರ್ ಮಾಡಿದ್ದಾರೆ. ನಮ್ಮ ನಡುವೆ ಏನಿಲ್ಲ ಏನಿಲ್ಲ ಎನ್ನುತ್ತಲೆ ಜೊತೆಯಲ್ಲೇ ಓಡಾಡುತ್ತಿದ್ದಾರೆ. ಫೋಟೋ ಶೇರ್ ಮಾಡುತ್ತಿದ್ದಾರೆ. ಹಾಗಾಗಿ ಅಭಿಮಾನಿಗಳು ರಶ್ಮಿಕಾಗೆ ಪ್ರಶ್ನೆ ಮಾಡುತ್ತಿದ್ದಾರೆ.  

Video Top Stories