Asianet Suvarna News Asianet Suvarna News

ಶರ್ವಾನಂದ್‌ಗೆ ಜೋಡಿಯಾದ ನಟಿ ರಶ್ಮಿಕಾ ಮಂದಣ್ಣ!

Jul 23, 2021, 1:58 PM IST

ತೆಲಗು ಚಿತ್ರರಂಗದ ಭರವಸೆಯ ಪ್ರತಿಭೆ ಶರ್ವಾನಂದ್‌ಗೆ ಜೋಡಿಯಾಗಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ. ರೊಮ್ಯಾಂಟಿಕ್- ಕಾಮಿಡಿ ಕಥೆ ಹೊಂದಿರುವ ಈ ಚಿತ್ರ 'ಆಡವಾಳ್ಳು ಮಿಕು ಜೋವಾರು' ಎಂದು ಶೀರ್ಷಿಕೆ ನೀಡಲಾಗಿದೆ. ಕಿಶೋರ್ ನಿರ್ದೇಶನ ಮಾಡುತ್ತಿದ್ದು, ದೇವಿ ಶ್ರೀ ಪ್ರಸಾದ್ ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

Video Top Stories