ವಿಜಯ್ ದೇವರಕೊಂಡ-ರಶ್ಮಿಕಾ ಕೊಟ್ರು ಗುಡ್‌ನ್ಯೂಸ್; ಮದುವೆಯಾಗ್ತಾರಂತಾ..!

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮತ್ತೆ ಸುದ್ದಿಯಲ್ಲಿದ್ದಾರೆ. ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಜೋಡಿ ಸಿಕ್ಕಾಪಟ್ಟೆ ಸಂಚಲ ಸೃಷ್ಟಿಮಾಡಿದ್ದ ಜೋಡಿ. ಈಗಾಗಲೇ ಎರಡು ಸಿನಿಮಾಗಳಲ್ಲಿ ಮಿಂಚಿರುವ ಈ ಜೋಡಿ ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದೆ. ಅಂದಹಾಗೆ ಇಬ್ಬರು ಮದುವೆ ಆಗ್ತಿದ್ದಾರಾ ಅಂತ ಯೋಚಿಸಬೇಡಿ. ಈ ಜೋಡಿ ಮತ್ತೆ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

First Published Jul 8, 2022, 5:15 PM IST | Last Updated Jul 8, 2022, 5:15 PM IST

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮತ್ತೆ ಸುದ್ದಿಯಲ್ಲಿದ್ದಾರೆ. ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಜೋಡಿ ಸಿಕ್ಕಾಪಟ್ಟೆ ಸಂಚಲ ಸೃಷ್ಟಿಮಾಡಿದ್ದ ಜೋಡಿ. ಈಗಾಗಲೇ ಎರಡು ಸಿನಿಮಾಗಳಲ್ಲಿ ಮಿಂಚಿರುವ ಈ ಜೋಡಿ ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದೆ. ಅಂದಹಾಗೆ ಇಬ್ಬರು ಮದುವೆ ಆಗ್ತಿದ್ದಾರಾ ಅಂತ ಯೋಚಿಸಬೇಡಿ. ಈ ಜೋಡಿ ಮತ್ತೆ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಲಿಪ್ ಲಾಕ್ ದೃಶ್ಯದ ಮೂಲಕವೇ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ರಶ್ಮಿಕಾ ಮತ್ತು ವಿಜಯ್ ದೋವರಕೊಂಡ ಇದೀಗ ಮತ್ತೆ ಒಟ್ಟಿಗೆ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಅಂದಹಾಗೆ ವಿಜಯ್ ನಟನೆಯ ಜನ ಗಣ ಮನ ಸಿನಿಮಾದಲ್ಲಿ ರಶ್ಮಿಕಾ ವಿಶೇಷ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಮಾದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.