Asianet Suvarna News Asianet Suvarna News

ರಶ್ಮಿಕಾ ಬಗ್ಗೆ ಹೊಸ ಗಾಸಿಪ್.. ನಿಜಾನಾ..? ನ್ಯಾಷನಲ್ ಕ್ರಷ್ ಹೊಸ ರೂಲ್ಸ್ ಇದೆನಾ..?

ನಟಿ ರಶ್ಮಿಕಾ ಮಂದಣ್ಣ ರಣಬೀರ್ ಕಪೂರ್ ಜೊತೆ ನಟಿಸಿರುವ ‘ಅನಿಮಲ್’ ಸಿನಿಮಾ ಈಗಾಗಲೇ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮತ್ತು ರಣಬೀರ್ ಕಪೂರ್ ಅವರು ಲಿಪ್ ಲಾಕ್ ಮಾಡಿದ್ದಾರೆ. 

ನಟಿ ರಶ್ಮಿಕಾ ಮಂದಣ್ಣ ರಣಬೀರ್ ಕಪೂರ್ ಜೊತೆ ನಟಿಸಿರುವ ‘ಅನಿಮಲ್’ ಸಿನಿಮಾ ಈಗಾಗಲೇ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮತ್ತು ರಣಬೀರ್ ಕಪೂರ್ ಅವರು ಲಿಪ್ ಲಾಕ್ ಮಾಡಿದ್ದಾರೆ. ಈ ದೃಶ್ಯಗಳಿಗೆ ರಶ್ಮಿಕಾ ಹೆಚ್ಚುವರಿ ಹಣ ಪಡೆದಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. ಕೆಲವೇ ದಿನಗಳ ಹಿಂದೆ ‘ಅನಿಮಲ್’ ಸಿನಿಮಾದ ಹೊಸ ಹಾಡು ಬಿಡುಗಡೆ ಆಯಿತು. ಅದರ ಪೋಸ್ಟರಿನಲ್ಲಿ ಹೆಚ್ಚು ಹೈಲೈಟ್ ಆಗಿದ್ದೇ ರಶ್ಮಿಕಾ ಮಂದಣ್ಣ ಮತ್ತು ರಣಬೀರ್ ಕಪೂರ್ ಅವರ ಕಿಸ್. ಈ ಹಾಡಿನಲ್ಲಿ ಅವರಿಬ್ಬರು ಹಲವು ಬಾರಿ ಲಿಪ್ ಲಾಕ್ ಮಾಡಿಕೊಂಡಿದ್ದಾರೆ. ಪ್ರತಿ ಲಿಪ್ ಲಾಕ್ ದೃಶ್ಯಕ್ಕೆ ರಶ್ಮಿಕಾ ಅವರು 20 ಲಕ್ಷ ರೂಪಾಯಿ ಹೆಚ್ಚುವರಿ ಹಣ ಪಡೆಯುತ್ತಾರೆ ಎಂದು ಗಾಸಿಪ್ ಹಬ್ಬಿಸಲಾಗಿದೆ. ಇದನ್ನು ಕೇಳಿ ಅಭಿಮಾನಿಗಳು ಶಾಕ್ ಆಗಿದ್ದರು. 

Video Top Stories