Asianet Suvarna News Asianet Suvarna News

ಸೈಲೆಂಟ್ ಆಗಿ ಹೊಸ ದಾಖಲೆ ಮಾಡಿದ ರಶ್ಮಿಕಾ ಮಂದಣ್ಣ- ವಿಜಯ್ ದೇವರಕೊಂಡ!

'ಗೀತಾ ಗೋವಿಂದಂ' ಚಿತ್ರದ ನಂತರ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ 'ಡಿಯರ್ ಕಾಮ್ರೇಡ್' ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದ ಹಿಂದಿ ಡಬ್ಬಿಂಗ್ ವರ್ಶನ್ ಯುಟ್ಯೂಬ್‌ನಲ್ಲಿ 250 ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ ಹೊಸ ದಾಖಲೆ ಮಾಡಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories