Asianet Suvarna News Asianet Suvarna News

ಸಿನಿಮಾಗೆ ಗುಡ್‌ ಬೈ ಹೇಳಿ ರಾಜಕೀಯ ಸೇರ್ತಾರಾ ರಶ್ಮಿಕಾ?

ನಟಿ ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯಸಿಯಾಗಿದ್ದಾರೆ. ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತ ಮತ್ತು ಬಾಲಿವುಡ್ ಎರಡರಲ್ಲೂ ಬ್ಯುಸಿಯಾಗಿರುವ ರಶ್ಮಿಕಾ  ಸ್ಟಾರ್ ನಟರ ಜೊತೆ ನಟಿಸುತ್ತಿದ್ದಾರೆ. ಸಿನಿಮಾರಂಗದಲ್ಲಿ ಸಖತ್ ಬ್ಯುಸಿ ಇರುವ ರಶ್ಮಿಕಾ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎನ್ನುವ ಸುದ್ದಿ ವೈರಲ್ ಆಗಿದೆ. 

Aug 5, 2022, 4:23 PM IST

ನಟಿ ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯಸಿಯಾಗಿದ್ದಾರೆ. ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತ ಮತ್ತು ಬಾಲಿವುಡ್ ಎರಡರಲ್ಲೂ ಬ್ಯುಸಿಯಾಗಿರುವ ರಶ್ಮಿಕಾ  ಸ್ಟಾರ್ ನಟರ ಜೊತೆ ನಟಿಸುತ್ತಿದ್ದಾರೆ. ಸಿನಿಮಾರಂಗದಲ್ಲಿ ಸಖತ್ ಬ್ಯುಸಿ ಇರುವ ರಶ್ಮಿಕಾ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಹೌದು ರಶ್ಮಿಕಾ ಮಂದಣ್ಣ 32ನೇ ವಯಸ್ಸಿಗೆ ಸಿನಿಮಾ ತೊರೆದು ರಾಜಕೀಯಕ್ಕೆ ಬರ್ತಾರಂತೆ. ಹೀಗಂತ ಆಂಧ್ರಪ್ರದೇಶದ ಖ್ಯಾತ ಜ್ಯೋತಿಷಿಯೊಬ್ಬರು ಹೇಳಿದ್ದಾರೆ. ಆ ಹೇಳಿದ್ದೆಲ್ಲಾ ಆಗಿದೆಯಂತೆ. ಸಮಂತಾ ಮತ್ತು ನಾಗಚೈತನ್ಯ ಇಬ್ಬರ ನಡುವೆ ವಿಚ್ಛೇದನ ಆಗುತ್ತೆ ಅಂತ ಮೊದಲೇ  ಹೇಳಿದ್ದರಂತೆ. ಹಾಗೆ ಆಗಿದೆ. ರಶ್ಮಿಕಾ ವಿಚಾರದಲ್ಲೂ ಹಾಗೆ ಆಗುತ್ತಾ ಎಂದು ಕಾದುನೋಡಬೇಕು.   

Video Top Stories