Asianet Suvarna News Asianet Suvarna News

ಕ್ರೇಜಿ ಸ್ಟಾರ್ ಪುತ್ರನಿಗೆ ಸೆಂಚುರಿ ಸ್ಟಾರ್‌ ಸಾಥ್; ವಿಕ್ರಮ್‌ ಜೊತೆ ಶಿವಣ್ಣ ಮಸ್ತ್ ಡಾನ್ಸ್

ಸ್ಯಾಂಡಲ್ ವುಡ್‌ನ ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ನಟನೆಯ ತ್ರಿವಿಕ್ರಮ ಸಿನಿಮಾಗೆ ಸ್ಯಾಂಡಲ್ ವುಡ್ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಇತ್ತೀಚಿಗಷ್ಟೆ ವಿಕ್ರಮ್ ರವಿಚಂದ್ರನ್ ನಟನೆಯ ತ್ರಿವಿಕ್ರಮ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿತ್ತು. ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆಗಳಿದ್ದು, ರವಿಚಂದ್ರನ್ ಪುತ್ರ ವಿಕ್ರಮ್​ ನಟನೆಯ ಮೊದಲ ಚಿತ್ರ ಇದಾಗಿದ್ದು ಅಪಾರ ನಿರೀಕ್ಷೆಗಳು ಗರಿಗೆದರಿವೆ. ಪ್ಲೀಸ್ ಮಮ್ಮಿ ವಿಡಿಯೋ ಸಾಂಗ್ ಅನ್ನು ಶಿವರಾಜ್ ಕುಮಾರ್ ರಿಲೀಸ್ ಮಾಡುವ ಮೂಲಕ ಸಿನಿಮಾತಂಡಕ್ಕೆ ಸಾಥ್ ನೀಡಿದ್ದಾರೆ.

ಸ್ಯಾಂಡಲ್ ವುಡ್‌ನ ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ನಟನೆಯ ತ್ರಿವಿಕ್ರಮ ಸಿನಿಮಾಗೆ ಸ್ಯಾಂಡಲ್ ವುಡ್ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಇತ್ತೀಚಿಗಷ್ಟೆ ವಿಕ್ರಮ್ ರವಿಚಂದ್ರನ್ ನಟನೆಯ ತ್ರಿವಿಕ್ರಮ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿತ್ತು. ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆಗಳಿದ್ದು, ರವಿಚಂದ್ರನ್ ಪುತ್ರ ವಿಕ್ರಮ್​ ನಟನೆಯ ಮೊದಲ ಚಿತ್ರ ಇದಾಗಿದ್ದು ಅಪಾರ ನಿರೀಕ್ಷೆಗಳು ಗರಿಗೆದರಿವೆ. ಪ್ಲೀಸ್ ಮಮ್ಮಿ ವಿಡಿಯೋ ಸಾಂಗ್ ಅನ್ನು ಶಿವರಾಜ್ ಕುಮಾರ್ ರಿಲೀಸ್ ಮಾಡುವ ಮೂಲಕ ಸಿನಿಮಾತಂಡಕ್ಕೆ ಸಾಥ್ ನೀಡಿದ್ದಾರೆ. ಅಂದಹಾಗೆ ಸಿನಿಮಾ ಜೂನ್ 24ರಂದು ರಾಜ್ಯಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ತ್ರಿವಿಕ್ರಮ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಈಗಾಗಲೇ ಚಿತ್ರದ ಆಡಿಯೋ ಹಕ್ಕುಗಳು ದೊಡ್ಡ ಮೊತ್ತಕ್ಕೆ ಸೇಲ್ ಆಗಿದ್ದು ತ್ರಿವಿಕ್ರಮನ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ.

 

Video Top Stories