ಮುದ್ದಿನ ಮಗಳು ರಾಧ್ಯ ಹುಟ್ಟುಹಬ್ಬ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ ..!

ನಟ ರಿಷಬ್ ಶೆಟ್ಟಿ ತಮ್ಮ ಮಗಳು ರಾಧ್ಯಾ ಹುಟ್ಟುಹಬ್ಬದ ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ  ಮಗಳ ಬರ್ತ್‍ಡೇಯನ್ನು ನೆನೆಪಿಸಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ನಟ ರಿಷಬ್ ಶೆಟ್ಟಿ ತಮ್ಮ ಮಗಳು ರಾಧ್ಯಾ ಹುಟ್ಟುಹಬ್ಬದ ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಮಗಳ ಬರ್ತ್‍ಡೇಯನ್ನು ನೆನೆಪಿಸಿಕೊಂಡಿದ್ದಾರೆ. ಮಾರ್ಚ್ 3ರಂದು ರಾಧ್ಯಾಳ ಮೊದಲನೇ ವರ್ಷದ ಹುಟ್ಟುಹಬ್ಬ ತುಂಬಾ ಗ್ರ್ಯಾಂಡ್ ಆಗಿ ಆಚರಿಸಿದ್ದರು. ಸಿನಿಮಾ ರಂಗದ ಮತ್ತು ರಾಜಕೀಯ ಗಣ್ಯರು ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ನಟ ರಮೇಶ್ ಅರವಿಂದ್, ಗೋಲ್ಡನ್ ಸ್ಟಾರ್ ಗಣೇಶ್, ನಟಿ ಅಮೂಲ್ಯ, ಅಮೂಲ್ಯ ಅವರ ಪತಿ ಜಗದೀಶ್, ನಟ ಅರ್ಜುನ್ ಸರ್ಜಾ, ನಟ ಧ್ರುವ ಸರ್ಜಾ, ವಸಿಷ್ಠ ಸಿಂಹ, ಸುಧಾರಾಣಿ, ಪ್ರಮೋದ್ ಶೆಟ್ಟಿ, ಅವಿನಾಶ್, ಮಾಳವಿಕಾ ಸೇರಿದಂತೆ ಹಲವರು ಭಾಗಿಯಾಗಿದ್ದರು.

Related Video