KGF 2; ಸೋಲು ಗೆಲುವಿನ ಬಗ್ಗೆ ಯಶ್ ಮಾತು

ರಾಕಿಂಗ್ ಸ್ಟಾರ್ ಯಶ್ ಸದ್ಯ ಕೆಜಿಎಫ್ 2 ಬಿಡುಗಡೆಗೆ ಸಜ್ಜಾಗಿದ್ದಾರೆ. ಈಗಾಗಲೇ ಸಿನಿಮಾದ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಈ ಸಮಯದಲ್ಲಿ ಯಶ್ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಸುವರ್ಣ ನ್ಯೂಸ್ ಸಂದರ್ಶನದಲ್ಲಿ ಮಾತನಾಡಿದ ರಾಕಿ ಭಾಯ್ ಚಿತ್ರದ ಕೆಲವು ಇಂಟ್ರಸ್ಟಿಂಗ್ ವಿಚಾರಗಳ ಬಗ್ಗೆ ಬಹಿರಂಗ ಪಡಿಸಿದ್ದಾರೆ.

Share this Video
  • FB
  • Linkdin
  • Whatsapp

ರಾಕಿಂಗ್ ಸ್ಟಾರ್ ಯಶ್ ಸದ್ಯ ಕೆಜಿಎಫ್ 2 ಬಿಡುಗಡೆಗೆ ಸಜ್ಜಾಗಿದ್ದಾರೆ. ಈಗಾಗಲೇ ಸಿನಿಮಾದ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಭಾರತದಾದ್ಯಂತ ಪ್ರಚಾರ ಮಾಡಿ ಸದ್ಯ ಕೆಜಿಎಫ್2 ಟೀಂ ಕರ್ನಾಟಕದಲ್ಲಿ ಪ್ರಮೋಷನ್ ಮಾಡುತ್ತಿದೆ. ಇನ್ನು ಸಿನಿಮಾ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಈ ಸಮಯದಲ್ಲಿ ಯಶ್ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಸೋಲು ಗೆಲುವಿನ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಸುವರ್ಣ ನ್ಯೂಸ್ ಸಂದರ್ಶನದಲ್ಲಿ ಮಾತನಾಡಿದ ಯಶ್, ರಾಕಿ ಪಾತ್ರದ ಬಗ್ಗೆ ವಿವರಿಸಿದ್ದಾರೆ. ರಾಕಿಗೆ ಅವನ ಮೇಲೆ ಅವನಿಗೆ ತುಂಬಾ ನಂಬಿಕೆ ಇದೆ. ತಾಯಿ ಮಾತಿಗೆ ಬದುಕುತ್ತಿದ್ದಾನೆ, ಗತ್ತಲ್ಲಿ ಬದುಕುತ್ತಿದ್ದಾನೆ ಎಂದು ಪಾತ್ರದ ಬಗ್ಗೆ ವಿವರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video