’ಸಾಹೋ’ ಮೇಕಿಂಗ್‌ಗೆ ಅಭಿಮಾನಿಗಳು ಫುಲ್ ಫಿದಾ!

ಬಾಹುಬಲಿ ಪ್ರಭಾಸ್ ಬಹುನಿರೀಕ್ಷೆಯ ಸಿನಿಮಾ ಸಾಹೋ. ಈ ಚಿತ್ರದ ಮತ್ತೊಂದು ಮೇಕಿಂಗ್ ವಿಡಿಯೋ ರಿಲೀಸಾಗಿದೆ. ಸೂಪರ್ ಮ್ಯಾನ್ ಆಗಿ ಕಾಣಿಸಿಕೊಂಡಿದ್ದಾರೆ ಪ್ರಭಾಸ್. ಸುಮಾರು 300 ಕೋಟಿ ವೆಚ್ಚದಲ್ಲಿ ಈ ಸಿನಿಮಾವನ್ನು ಮಾಡಲಾಗುತ್ತಿದೆ. ಈ ವಿಡಿಯೋದಲ್ಲಿ ಪ್ರಭಾಸ್ ಆ್ಯಕ್ಷನ್‌ಗೆ ಅಬಿಮಾನಿಗಳು ಫುಲ್ ಫಿದಾ ಆಗಿದ್ದಾರೆ. 

Share this Video
  • FB
  • Linkdin
  • Whatsapp

ಬಾಹುಬಲಿ ಪ್ರಭಾಸ್ ಬಹುನಿರೀಕ್ಷೆಯ ಸಿನಿಮಾ ಸಾಹೋ. ಈ ಚಿತ್ರದ ಮತ್ತೊಂದು ಮೇಕಿಂಗ್ ವಿಡಿಯೋ ರಿಲೀಸಾಗಿದೆ. ಸೂಪರ್ ಮ್ಯಾನ್ ಆಗಿ ಕಾಣಿಸಿಕೊಂಡಿದ್ದಾರೆ ಪ್ರಭಾಸ್. ಸುಮಾರು 300 ಕೋಟಿ ವೆಚ್ಚದಲ್ಲಿ ಈ ಸಿನಿಮಾವನ್ನು ಮಾಡಲಾಗುತ್ತಿದೆ. ಈ ವಿಡಿಯೋದಲ್ಲಿ ಪ್ರಭಾಸ್ ಆ್ಯಕ್ಷನ್‌ಗೆ ಅಬಿಮಾನಿಗಳು ಫುಲ್ ಫಿದಾ ಆಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video