ಮತ್ತೆ ಮದುವೆಯಾಗುವ ಸುಳಿವು ನೀಡಿದ್ರಾ ಸಮಂತಾ? ಡಾಕ್ಟರ್‌ ಫೋಟೋ ಹಂಚಿಕೊಂಡು ಹೇಳಿದ್ದೇನು?

ಸದ್ಯ ಸಿಂಗಲ್ ಆಗಿರುವ ನಟಿ ಸಮಂತಾ ಮತ್ತೆ ಮದುವೆಯಾಗುವ ಸುಳಿವು ನೀಡಿದ್ರಾ ಎನ್ನುವ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಇದಕ್ಕೆ ಕಾರಣ ಅವರು ಶೇರ್ ಮಾಡಿರುವ ಫೋಟೋ.  

Share this Video
  • FB
  • Linkdin
  • Whatsapp

ನಟಿ ಸಮಂತಾ ರುತ್ ಪ್ರಭು, ನಾಗ ಚೈತನ್ಯ ಅವರಿಂದ ದೂರಾದ ಬಳಿಕ ಸಿಂಗಲ್ ಆಗಿ ಜೀವನ ನಡೆಸುತ್ತಿದ್ದಾರೆ. ಮೊದಲ ಮದುವೆ ಮುರಿದು ಬಿದ್ದ ಬಳಿಕ ಸಮಂತಾ ಮತ್ತೆ ಮುದುವೆ ಆಗ್ತಾರಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಇತ್ತೀಚೆಗಷ್ಟೆ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರ ಫೋಟೋ ಶೇರ್ ಮಾಡಿ ಮದುವೆ ಬಗ್ಗೆ ಪ್ರತಿಕ್ರಿಯಿಸಿದ್ದರು. ಸಮಂತಾ ತನಗೆ ಚಿಕಿತ್ಸೆ ನೀಡಿದ ವೈದ್ಯರ ಫೋಟೋ ಹಂಚಿಕೊಂಡು ಹುಡುಗಿ ಹುಡುತ್ತಿರುವುದಾಗಿ ಹೇಳಿದ್ದರು. ಸಮಂತಾ ಪೋಸ್ಟ್ ಶೇರ್ ಮಾಡಿದ ಬೆನ್ನಲ್ಲೇ ಮತ್ತೆ ಮದುವೆ ಸೂಚನೆ ನೀಡಿದ್ದಾರೆ ಎನ್ನುವ ವದಂತಿ ವೈರಲ್ ಆಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video