Asianet Suvarna News Asianet Suvarna News

Duplicate Shah Rukh Khan: ಚುನಾವಣಾ ಪ್ರಚಾರಕ್ಕೆ ಬಂದ್ರಾ ಶಾರುಖ್ ಖಾನ್..? ನಟನನ್ನು ನೋಡಿ ಜನರಿಗೆ ಶಾಕ್..!

ಶಾರುಖ್​ ಖಾನ್​ ಅವರನ್ನೇ ಹೋಲುವಂತಹ ವ್ಯಕ್ತಿಯನ್ನು ಕರೆತಂದು ಚುನಾವಣಾ ಪ್ರಚಾರ ಮಾಡಿಸಿದ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ. 

ನಟ ಶಾರುಖ್‌ ಖಾನ್‌ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ನಟ ಯಾವಾಗಲೂ ರಾಜಕೀಯ ಮತ್ತು ರಾಜಕಾರಣಿಗಳಿಂದ ದೂರ ಇರುತ್ತಿದ್ದರು. ಆದ್ರೆ ಈ ಬಾರಿ ಪ್ರಣಿತಿ ಶಿಂಧೆ(Praniti Shinde)  ಪರ ಪ್ರಚಾರಕ್ಕೆ ಇಳಿದಿದ್ದಾರೆ ಎಂದು ಎಲ್ಲಾರೂ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಆದ್ರೆ ರಿಯಲ್‌ ಆಗಿ ಇವರು ಶಾರುಖ್‌ ಖಾನ್‌(Duplicate Shah Rukh Khan) ಅಲ್ಲ. ಅವರನ್ನೇ ಹೋಲುವ ವ್ಯಕ್ತಿಯಾಗಿದ್ದು, ಅವರ ಮೂಲಕ ಚುನಾವಣಾ ಪ್ರಚಾರ(Election Campaign) ಮಾಡಿಸಲಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಲೋಕಸಭಾ ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ. ಸದ್ಯಕ್ಕೆ ಈ ವಿಡಿಯೋ ಫುಲ್‌ ವೈರಲ್‌ ಆಗುತ್ತಿದೆ.

ಇದನ್ನೂ ವೀಕ್ಷಿಸಿ:  Mohanlal in Kantara: ಕಾಂತಾರ ಕಣಕ್ಕೆ ಮಲೆಯಾಳಂನ ಲೂಸಿಫರ್! ರಿಷಬ್ ತಂದೆಯಾಗ್ತಾರಾ ಮೋಹನ್ ಲಾಲ್..?

Video Top Stories